Headlines

ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ! – Kannada News | Viral video thief found hanging from exhaust fan hole in Kota

ಜೈಪುರ, ಜನವರಿ 7: ರಾಜಸ್ಥಾನದ (Rajasthan) ಕೋಟಾದಲ್ಲಿ ದಂಪತಿಗಳು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಅವರು ಅಲ್ಲಿಂದ ಹಿಂದಿರುಗುವಾಗ ಒಂದು ವಿಚಿತ್ರ ಸಂಭವಿಸಿತ್ತು. ಒಬ್ಬ ಕಳ್ಳ ಎಕ್ಸಾಸ್ಟ್ ಫ್ಯಾನ್ ರಂಧ್ರದ ಮೂಲಕ ಅವರ ಮನೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದರಿಂದ ಹೊರಬರಲಾಗದೆ ಆತ ಗೋಡೆಯಲ್ಲೇ ಸಿಕ್ಕಿಹಾಕಿಕೊಂಡ. ಅಷ್ಟರಲ್ಲಿ ಮನೆಗೆ ಬಂದ ದಂಪತಿಗೆ ಗೋಡೆಯಲ್ಲಿ ಕಳ್ಳನ ಅರ್ಧ ದೇಹ ಕಂಡು ಶಾಕ್ ಆಯಿತು. ಕೊನೆಗೆ ಅವರೇ ಆ ಕಳ್ಳನನ್ನು ಎಳೆದು ಕೆಳಕ್ಕೆ ತಂದು ಕಾಪಾಡಿದರು. ಇದರಿಂದ ಕಳ್ಳ ತಾನು…

Read More

Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 29: ಸತತ ಇಳಿಕೆಯಾಗುತ್ತಿದ್ದ ಬಂಗಾರದ ಬೆಲೆ (Gold Rates) ಇವತ್ತು ಶುಕ್ರವಾರ ಗ್ರಾಮ್​ಗೆ 145 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,500 ರುಪಾಯಿ…

Read More

‘ಜನ ನಾಯಗನ್’ ಈ ಸ್ಥಿತಿಗೆ ಕಾರಣ ಯಾರು? ಸಿಕ್ಕಿತು ಉತ್ತರ

ಇಷ್ಟು ದಿನ ರಿಲೀಸ್ ಆದ ಸಿನಿಮಾಗಳಿಗೆ ಪೈರಸಿ ಆಗುತ್ತಿದೆ ಎಂದು ನಿರ್ಮಾಪಕರು ಒದ್ದಾಡುತ್ತಿದ್ದರು. ಆದರೆ, ಕೆವಿಎನ್ ಸಂಸ್ಥೆ ನಿರ್ಮಾಣದ ‘ಜನ ನಾಯಗನ್’ ಚಿತ್ರಕ್ಕೆ ರಿಲೀಸ್​​ಗೂ ಮೊದಲೇ ಪೈರಸಿ ಕಾಟ ತಟ್ಟಿದೆ. ಈ ಸಿನಿಮಾದ ಥಿಯೇಟರ್​ ರಿಲೀಸ್ ನಾನಾ ಕಾರಣಗಳಿಂದ ವಿಳಂಬ ಆಗುತ್ತಿದೆ. ಈ ಮಧ್ಯೆ ‘ಜನ ನಾಯಗನ್’ ಸಿನಿಮಾದ ದೃಶ್ಯಗಳು ಲೀಕ್ ಆಗಿರುವುದು ಕೇವಲ ತಂಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಕೋಪಕ್ಕೆ ಕಾರಣ ಆಗಿದೆ. ಎಲ್ಲರೂ ವಿಜಯ್ ಬೆಂಬಲಕ್ಕೆ ನಿಂತಿದ್ದಾರೆ. ಈ ಎಲ್ಲಾ ಬೆಳವಣಿಗೆಗೆ ಸೆನ್ಸಾರ್…

Read More

ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ನೇಮಕ ಆದೇಶ ಹಿಂಪಡೆದ ತಮಿಳುನಾಡು ಸಿಎಂ ವಿಜಯ್​​: ತೀವ್ರ ಟೀಕೆ ಬೆನ್ನಲ್ಲೇ ಕ್ರಮ – Kannada News | Tamilnadu CM Vijay Revokes Astrologer OSD Appointment Amidst Widespread Criticism

ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ನೇಮಕ ಆದೇಶ ಹಿಂಪಡೆದೆ ತಮಿಳುನಾಡು ಸಿಎಂ ವಿಜಯ್ ಚೆನ್ನೈ, ಮೇ 13: ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ OSD ಆಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ…

Read More

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು…

Read More

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ…

Read More

ಭಾರತ-ಪಾಕಿಸ್ತಾನ ಯುದ್ಧ ನಾನು ನಿಲ್ಲಿಸದಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಾಯ್ತಿದ್ರು ಎಂದ ಟ್ರಂಪ್ – Kannada News | Did Trump Credit US for Saving Pakistan PM, Social Media Reacts

ವಾಷಿಂಗ್ಟನ್, ಫೆಬ್ರವರಿ 25: ನಾನು ಮಧ್ಯಪ್ರವೇಶಿಸಿ ಭಾರತ-ಪಾಕಿಸ್ತಾನ ಯುದ್ಧವನ್ನು ತಡೆಯದಿದ್ದರೆ ಅಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್​​ ಸಾಯುತ್ತಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದ ಸಮಯದಲ್ಲಿ ಈ ವಿಷಯದ ಕುರಿತು ಮಾತನಾಡಿದ್ದಾರೆ. ಎರಡೂ ದೇಶಗಳ ಸ್ಥಿತಿ ಎಷ್ಟು ಹದಗೆಟ್ಟಿತ್ತೆಂದರೆ ಅದು ಪರಮಾಣು ಯುದ್ಧಕ್ಕೆ ಕಾರಣವಾಗುತ್ತಿತ್ತು. ಇದರಿಂದ ಸುಮಾರು 35 ಮಿಲಿಯನ್ ಜನರು ಪ್ರಾಣ ಕಳೆದುಕೊಳ್ಳಬಹುದಿತ್ತು ಮತ್ತು ಪಾಕಿಸ್ತಾನದ ಪ್ರಧಾನಿ ಕೂಡ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ…

Read More

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬಾಗಲಕೋಟೆ, ಮಾರ್ಚ್​ 06: ಜಿಲ್ಲೆಯ ಜಮಖಂಡಿ (Bagalakot) ಪಟ್ಟಣದ ಮೋಮಿನ್ ಗಲ್ಲಿಯಲ್ಲಿ ಬದುಕಿದ್ದ ವ್ಯಕ್ತಿಯನ್ನು ಸತ್ತನೆಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ. ಊರಿಗೆ ಕರೆತರುತ್ತಿದ್ದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಂಡುಬಂದಿದ್ದು, ಸಂಬಂಧಿಕರು ಗಲಿಬಿಲಿಗೊಂಡಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಳಿ ಸಾವಿರಾರು ಜನರು ರಾತ್ರಿ ವೇಳೆ ಜಮಾಯಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ! ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು,…

Read More

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ – Kannada News | Petrol Diesel Prices may Keep Rising! Understanding Central Excise Duty and State VAT Share in Total Fuel Tax

ಬೆಂಗಳೂರು, ಮೇ 25: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 2.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2.82 ರೂಪಾಯಿ ಹೆಚ್ಚಳವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.44 ರೂಪಾಯಿ ಮತ್ತು ಡೀಸೆಲ್ ದರ 98.39 ರೂಪಾಯಿಗೆ ತಲುಪಿದೆ. ಭಾರತವು ತನ್ನ ಕಚ್ಚಾ ತೈಲದ ಶೇ 85ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ,…

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More