‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ – Kannada News | Do Not call me a hero I am just an artist Says Gilli Nata In Super Hit Movie Event
ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯ ಆಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link