ಬಿಡುಗಡೆ ಆಯ್ತು ‘ಕೆಡಿ’ಯ ಸೆರಗಿನ ಹಾಡು, ಹಾಟ್ ಅವತಾರದಲ್ಲಿ ನೋರಾ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹೊಸ ಹಾಡೊಂದು ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಸಿನಿಮಾ ಎಂದರೆ ಹಾಡುಗಳು ಪಕ್ಕಾ ಸೂಪರ್ ಹಿಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ‘ಕೆಡಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ. ಇಂದು (ಮಾರ್ಚ್ 14) ‘ಕೆಡಿ’ಯ ಹೊಸ ಹಾಡು ಬಿಡುಗಡೆ ಆಗಿದೆ. ‘ಸೆರಗ ಸರ್ಸೆ’ ಎಂಬ ಈ ಹಾಡಿನ ಪ್ರೋಮೊ ಕೆಲ ದಿನಗಳ ಹಿಂದೆ ಪ್ರೇಮ್ ಹಂಚಿಕೊಂಡಿದ್ದರು. 26 ಸೆಕೆಂಡಿನ…

Read More

ಕುಮಟಾ ಬಳಿ ಕೆಎಸ್​​ಆರ್​​​ಟಿಸಿ ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ – Kannada News | KSRTC Bus and Bolero Collision on NH 66 Near Kumta, Several Injured

ಕಾರವಾರ, ಜನವರಿ 29: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್​​ಆರ್​​​ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು…

Read More

Viral: ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ – Kannada News | A man says he is not happy even though he earns 4 lakhs per month

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಇಲ್ಲೊಬ್ಬ ಉದ್ಯಮಿಗೂ (Entrepreneur) ಅದೇ ರೀತಿಯಾಗಿದೆ. ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಉದ್ಯಮಿ ಅತೃಪ್ತರಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಸಲಹೆಯನ್ನು ನೀಡಿದ್ದಾರೆ. r/Indian_ flex ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ನನಗೀಗ 32 ವರ್ಷ ವಯಸ್ಸು. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್ಟಿದ್ದೇನೆ ಆದರೆ ಸಂತೋಷವಾಗಿಲ್ಲ….

Read More

‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running

ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…

Read More

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ಸಿಗ್ನಲಿಂಗ್ ಸುಧಾರಣೆ, ಪ್ಲಾಟ್‌ಫಾರ್ಮ್ ವಿಸ್ತರಣೆ ಕಾಮಗಾರಿ ಹಿನ್ನೆಲೆ KSR ಬೆಂಗಳೂರು ನಿಲ್ದಾಣದಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯ – Kannada News | KSR Bengaluru Faces Major Train Disruptions Amid Signalling and Platform Upgrade Works

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣImage Credit source: deccanherald.com ಬೆಂಗಳೂರು, ಜೂನ್​​ 16: ಯಾರ್ಡ್ ಮರು ವಿನ್ಯಾಸ (Yard Remodelling) ಹಾಗೂ ಸುರಕ್ಷತಾ ಸುಧಾರಣಾ ಕಾಮಗಾರಿಗಳು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಮುಂದಿನ ಕೆಲವು ದಿನ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿಗಳ ಹಿನ್ನೆಲೆ 58 ರೈಲುಗಳನ್ನು ಸಂಪೂರ್ಣ ರದ್ದುಗೊಳಿಸಲಾಗಿದ್ದು, 116 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ನಾಲ್ಕು ರೈಲುಗಳ ಸಂಚಾರವನ್ನು ಭಾಗಶಃ ವಿಸ್ತರಿಸಲಾಗಿದ್ದು, 26 ರೈಲುಗಳ ಮಾರ್ಗ…

Read More

ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು…

Read More

ಪ್ರತಿನಿತ್ಯ ಬ್ರಷ್ ಮಾಡಿದ್ರೂ ಕ್ಯಾವಿಟಿ ಉಂಟಾಗುತ್ತಿದ್ದರೆ ಈ ಸಮಸ್ಯೆ ತಡೆಯಲು ಸಿಂಪಲ್ ಐಡಿಯಾ ಇಲ್ಲಿದೆ – Kannada News | Tooth Decay Explained: Early Cavity Symptoms You Shouldn’t Ignore

ಪ್ರತಿದಿನ ಹಲ್ಲುಗಳನ್ನು ಬ್ರಷ್ (Brushing) ಮಾಡುತ್ತಿದ್ದರೂ ಕ್ಯಾವಿಟಿ ಸಮಸ್ಯೆ (Cavity) ಕಾಣಿಸಿಕೊಳ್ಳುವುದು ಹಲವರಲ್ಲಿ ಸಾಮಾನ್ಯವಾಗಿದೆ. ದಂತ ಆರೋಗ್ಯದ ಬಗ್ಗೆ ಜಾಗೃತಿ ಇದ್ದರೂ ಈ ಸಮಸ್ಯೆ ಉಂಟಾಗುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ತಜ್ಞರು ಸ್ಪಷ್ಟನೆ ನೀಡಿದ್ದಾರೆ. ದಂತ ವೈದ್ಯರ ಪ್ರಕಾರ, ಕ್ಯಾವಿಟಿ ಎಂದರೆ ದಂತದ ಮೇಲ್ಭಾಗದಲ್ಲಿ ಹಾನಿ ಉಂಟಾಗುವುದು. ಇದು ಬ್ಯಾಕ್ಟೀರಿಯಾ ಬೆಳವಣಿಗೆಯಿಂದ ಉಂಟಾಗಿ, ನಿಧಾನವಾಗಿ ದಂತದಲ್ಲಿ ಕುಳಿ ಉಂಟುಮಾಡುತ್ತದೆ. ಪ್ರತಿದಿನ ಬ್ರಷ್ ಮಾಡುವುದು ಮಾತ್ರ ಸಾಕಾಗುವುದಿಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ಮಾಡುವುದು ಕೂಡ ಅತ್ಯಗತ್ಯವಾಗುತ್ತದೆ. ಹಾಗಾದರೆ ಯಾವ…

Read More

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ…

Read More

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು. 2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ…

Read More