ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Sold Bharat Mata have you no shame Rahul Gandhi attacks Modi Government over US Trade deal

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ….

Read More

ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಗುಡ್ ಬೈ ಹೇಳಿರುವ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಪಿಎಸ್​ಎಲ್​ನ 11ನೇ ಆವೃತ್ತಿಯ ಹರಾಜಿಗೂ ಮುನ್ನ  ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಪೇಶಾವರ್ ಝಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಬಾಬರ್ ಆಝಂ ಮುನ್ನಡೆಸಲಿರುವ…

Read More

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ. ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ…

Read More

ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

ತೆಲುಗಿನ ಜನಪ್ರಿಯ ಹಾಸ್ಯ ನಟ ನವೀನ್ ಪೋಲಿಶೆಟ್ಟಿ ನಟಿಸಿರುವ ಹಾಸ್ಯಮಯ ಸಿನಿಮಾ ‘ಅನಗನಗ ಒಕ ರಾಜು’ ಇದೇ ವಾರ ಒಟಿಟಿಗೆ ಬಂದಿದೆ. ಅಸಲಿಗೆ ಈ ಸಿನಿಮಾ ಸಹ ಸಂಕ್ರಾಂತಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ, ಒಳ್ಳೆಯ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು. ಕಮ್ ಬ್ಯಾಕ್ ಮಾಡಿರುವ ಮಲಯಾಳಂ ಸ್ಟಾರ್ ನಟ ನಿವಿನ್ ಪಾಲಿ ಅವರ ಹೊಸ ಸಿನಿಮಾ ‘ಬೇಬಿ ಗರ್ಲ್’ ಈ ವಾರ ಒಟಿಟಿಗೆ ಬಂದಿದೆ. ಜನವರಿಯಲ್ಲಿ ಬಿಡುಗಡೆ ಆಗಿದ್ದ ಈ…

Read More

ಬಿಜೆಪಿ ಸಂಸದ ಮನೋಜ್ ತಿವಾರಿ ಮನೆಯಲ್ಲಿ ಕಳ್ಳತನ – Kannada News | BJP MP Manoj Tiwari’s Mumbai Home Theft, former worker Arrested, Rs 5.4 Lakh Stolen

ಮುಂಬೈ, ಜನವರಿ 18: ಬಿಜೆಪಿ ಸಂಸದ ಮನೋಜ್ ತಿವಾರಿ(Manoj Tiwari) ಮನೆಯಲ್ಲಿ ಕಳ್ಳತನ(Theft) ನಡೆದಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ದೆಹಲಿಯ ಈಶಾನ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಪ್ರಸಿದ್ಧ ಗಾಯಕ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದೆ. ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ಸುಂದರ್‌ಬನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಈ ಕಳ್ಳತನದಲ್ಲಿ ಕಳ್ಳರು 5.40 ಲಕ್ಷ ರೂ. ದೋಚಿದ್ದಾರೆ ಎಂಬುದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಅವರ ಮಾಜಿ ಕೆಲಸಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ….

Read More

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP – Kannada News | Shidlaghatta Police Arrests Andra Pradesh Woman For theft 240 gram Gold In Chikkaballapur

ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್​​ಆರ್​​ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ…

Read More

ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ

ಕೋಲಾರ, ಮಾರ್ಚ್​​ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (land). ಅಲ್ಲಿ ಕೃಷಿ ಮಾಡಲು ಯೋಗ್ಯವಲ್ಲ, ಹಾಗಾಗಿ ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳೇ ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆ ಅಧಿಕಾರಿಗಳೇ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರೋರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ಬಹುತೇಕ ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಹಾಗಾಗಿ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ….

Read More

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

Divya Sasha: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ – Kannada News | Thalapathy Vijay’s Daughter Divya Sasha: Education, Film Debut and Future Plans Amidst CM Buzz

ವಿಜಯ್ ಪುತ್ರಿ ದಿವ್ಯಾ ಸಾಶಾImage Credit source: Facebook ಸುಮಾರು ಮೂರು ದಶಕಗಳಿಂದ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ದಳಪತಿ ವಿಜಯ್ ಅವರು ಆಕ್ಷನ್, ಡ್ಯಾನ್ಸ್ ಮತ್ತು ನಟನೆಯ ಮೂಲಕ ದಕ್ಷಿಣ ಭಾರತದಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿರುವ ಇವರು, ಇತ್ತೀಚೆಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಸದ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ನಿಶ್ಚಿತವಾಗಿದೆ. ಈ ಐತಿಹಾಸಿಕ ಬದಲಾವಣೆಯ ನಡುವೆ…

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More