Headlines

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More

Tv9 Kannada News Live: ಬೀದರ್ ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bidar Doctor Attacked, 25 Dead in Honduras Shootout, Rashmika Kriti Clash at Cocktail 2 Event

ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 22: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ ನಡೆದಿದೆ. ಇತ್ತ ಅಮೆರಿಕದ ಹೊಂಡುರಾಸ್‌ನಲ್ಲಿ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಗೆ 6 ಪೊಲೀಸರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಮತ್ತೊಂದೆಡೆ, ಮುಂಬೈನಲ್ಲಿ ಹಮ್ಮಿಕೊಂಡಿದ್ದ ‘ಕಾಕ್‌ಟೇಲ್ 2’ (Cocktail -2) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಕ್ರೆಡಿಟ್ ಕಿರಿಕ್ ಉಂಟಾಗಿದೆ. ಬೀದರ್ ಆಸ್ಪತ್ರೆಯಲ್ಲಿ…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

VIDEO: ಮೊದಲ ಓವರ್​ನಲ್ಲಿ ಗೆರೆ ದಾಟಿ ಔಟಾದ ಬಾಬರ್ ಆಝಂ – Kannada News | Babar Azam Dismissed For A Duck in BBL 2026

ಬಿಗ್ ಬ್ಯಾಷ್ ಲೀಗ್​ನಲ್ಲಿ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಈ ಕಳಪೆ ಪ್ರದರ್ಶನದ ನಡುವೆ ಕ್ವಾಲಿಫೈಯರ್ ಪಂದ್ಯದಲ್ಲಿ ಔಟಾದ ರೀತಿ ಈಗ ಚರ್ಚೆಗೆ ಕಾರಣವಾಗಿದೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಹಾಗೂ ಪರ್ತ್ ಸ್ಕಾಚರ್ಸ್​​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್​ ಸ್ಕಾಚರ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್…

Read More

ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎಂಬ ಬೇಡಿಕೆ ತಿರಸ್ಕರಿಸಿದ ಸುಪ್ರೀಂ, ಕೊಟ್ಟ ಕಾರಣವೇನು?

ನವದೆಹಲಿ, ಮಾರ್ಚ್​ 13: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ(Menstrual Leave) ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎನ್ನುವ ಬೇಡಿಕೆಯನ್ನು ತಿರಸ್ಕರಿಸಿದೆ.ಅಂತಹ ಕಾನೂನು ಜಾರಿಗೆ ತಂದರೆ ಕಚೇರಿಗಳನ್ನು ಹೆಣ್ಣುಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವಲ್ಲಿ ಮಾಲೀಕರು ಹಿಂದೇಟು ಹಾಕುತ್ತಾರೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ. ರಾಜ್ಯಗಳು ಮುಟ್ಟಿನ ರಜೆ ನಿಯಮಗಳನ್ನು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ಇಂದು(ಮಾರ್ಚ್​13)ವಿಚಾರಣೆ ನಡೆಸಿದ…

Read More

RCB vs CSK: ಪಡಿಕ್ಕಲ್ ಪವರ್​ಗೆ ಪತರುಗುಟ್ಟಿದ ಸಿಎಸ್​ಕೆ; ವಿಡಿಯೋ

ಚಿನ್ನಸ್ವಾಮಿಯಲ್ಲಿ ಇಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಆರ್​ಸಿಬಿ ಪರ ಅಬ್ಬರದ ಇನ್ನಿಂಗ್ಸ್ ಆಡಿದರು. ಎಂದಿನಂತೆ ವಿರಾಟ್ ಕೊಹ್ಲಿ ವಿಕೆಟ್ ಪತನದ ಬಳಿಕ ಬಂದ ಪಡಿಕ್ಕಲ್ ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 50 ರನ್ ಬಾರಿಸಿ ಔಟಾದರು. ಹಾಗೆಯೇ ಪಾಟಿದರ್ ಜೊತೆಗೂಡಿ ಅರ್ಧಶತಕದ ಜೊತೆಯಾಟವನ್ನು ಕಟ್ಟಿ ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಇದು ಈ ಆವೃತ್ತಿಯಲ್ಲಿ ಪಡಿಕ್ಕಲ್ ಅವರ ಎರಡನೇ…

Read More

ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರು, ಮಾರ್ಚ್​ 23: ಕೋರ್ಟ್‌ಗಳಲ್ಲಿ ಸರ್ಕಾರಿ ಉದ್ಯೋಗ (Government Job) ಕೊಡಿಸುವುದಾಗಿ ಭರವಸೆ ನೀಡಿ ನೂರಾರು ಜನರನ್ನು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು  ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜೇಸನ್ ಡಿಸೋಜಾ ಮತ್ತು ಲವೀನಾ ದಂಪತಿ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿದ್ದು, ಸದ್ಯ ಸಿಸಿಬಿ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ನಿರುದ್ಯೋಗಿಗಳೇ ಟಾರ್ಗೆಟ್! ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ದೊಡ್ಡ ಮಟ್ಟದ ಮೋಸದ ಜಾಲವನ್ನು…

Read More

New Year 2026: ಹೊಸ ವರ್ಷಾಚರಣೆಗೆ ಗುಡ್ ನ್ಯೂಸ್: ತಡರಾತ್ರಿ ವರೆಗೂ ಇರುತ್ತೆ ನಮ್ಮ ಮೆಟ್ರೋ ರೈಲು ಸಂಚಾರ! – Kannada News | New Year 2026: Namma Metro Extends Late Night Train Services in Bengaluru for New Year Celebrations, timing details here

ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ) ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ (New Year) ಸಂಭ್ರಮ ಕಳೆಗಟ್ಟಿದ್ದು, ಎಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ, ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಕೂಡ ರಾತ್ರಿ ಸಂಚಾರದ ಸಮಯ ವಿಸ್ತರಣೆ ಮಾಡಿದೆ. ಈ ಕುರಿತು ಪ್ರಕಟಣೆ ಮೂಲಕ ಬಿಎಂಆರ್​ಸಿಎಲ್ (BMRCL) ಮಾಹಿತಿ ಹಂಚಿಕೊಂಡಿದ್ದು, ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ನೀಡಿದೆ. ಯಾವ ನಿಲ್ದಾಣದಿಂದ…

Read More

Monday Devotion: ಎಲ್ಲಾ ಕಷ್ಟಗಳಿಂದ ಶೀಘ್ರ ಪರಿಹಾರ ಪಡೆಯಲು 3 ಸೋಮವಾರ ಈ ರೀತಿ ಮಾಡಿ – Kannada News | The Three Monday Devotion: A Universal Solution for Your Challenges

ಕಷ್ಟಗಳಿಂದ ಶೀಘ್ರ ಪರಿಹಾರImage Credit source: Pinterest ಮಾನವನ ಬದುಕಿನಲ್ಲಿ ಸಮಸ್ಯೆಗಳು ನಿರಂತರ. ಹಳೆಯ ಸಮಸ್ಯೆಗಳು, ಹೊಸ ಸಮಸ್ಯೆಗಳು, ಮತ್ತು ಭವಿಷ್ಯದಲ್ಲಿ ಬರಬಹುದಾದ ಕಷ್ಟಗಳು ಜೀವನದ ಭಾಗವಾಗಿವೆ. ಪ್ರತಿಯೊಬ್ಬರಿಗೂ ಯಾವುದಾದರೂ ಒಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಈ ಸಮಸ್ಯೆಗಳಿಗೆ ಭಗವಂತನೇ ಪರಿಹಾರಗಳನ್ನೂ ನೀಡಿದ್ದಾನೆ ಎನ್ನುವುದು ಆಧ್ಯಾತ್ಮಿಕ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಇಂದು ತಿಳಿಸಲಾಗುವ ಪರಿಹಾರವು ಯಾವುದೇ…

Read More

Pushya Masa: ಪಿತೃ, ಶನಿ ದೋಷದಿಂದ ಮುಕ್ತಿ ಪಡೆಯಲು ಪುಷ್ಯ ಮಾಸದಲ್ಲಿ ಈ ರೀತಿ ಮಾಡಿ – Kannada News | Pushya Masa: Spiritual Importance, Rituals and Shani, Pitru Dosha Remedies

ಪುಷ್ಯ ಮಾಸವೆಂದರೆ ಚಂದ್ರನ ಕ್ಯಾಲೆಂಡರ್ ಪ್ರಕಾರ, ಮಾಸಗಳಲ್ಲಿ 10ನೇ ಮಾಸ. ಈ ಮಾಸವು ಮಕರ ಸಂಕ್ರಾಂತಿ ಹಬ್ಬದೊಂದಿಗೆ ಆರಂಭವಾಗಿ, ನಂತರ ಮಾಘ ಮಾಸಕ್ಕೆ ದಾರಿ ಮಾಡಿಕೊಡುತ್ತದೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಪುಷ್ಯ ಮಾಸಕ್ಕೆ ಅತ್ಯಂತ ಆಧ್ಯಾತ್ಮಿಕ ಮಹತ್ವವಿದೆ. ಪುಷ್ಯ ಮಾಸದಲ್ಲಿ ಸೂರ್ಯನು ಉತ್ತರ ದಿಕ್ಕಿನತ್ತ ಸಂಚರಿಸುವ ಉತ್ತರಾಯಣ ಆರಂಭವಾಗುತ್ತದೆ. ಈ ಉತ್ತರಾಯಣವು ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗಿ, ದೇವರಿಗೆ ಅತ್ಯಂತ ಪ್ರಿಯವಾದ ಕಾಲವೆಂದು ಪರಿಗಣಿಸಲಾಗಿದೆ. ಸಂಕ್ರಾಂತಿ ಮರುದಿನ ದೀಪ ದಾನ ಮಾಡಿದರೆ ಸಂತಾನ ಪ್ರಾಪ್ತಿ , ಹಾಗೆಯೇ…

Read More