Virat Kohli: ನಿಜವಾಗ್ಲೂ ಖುಷಿಯಾಯ್ತು… ಅರ್ಹ ಆಟಗಾರನಿಗೆ POTT ಪ್ರಶಸ್ತಿ ಸಿಕ್ಕಿದೆ..!
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಗ್ರ ಕ್ರಮಾಂಕದ ಮೂವರು ಅರ್ಧಶತಕ ಬಾರಿಸಿದ್ದರು. ಅದರಲ್ಲೂ ವಿಸ್ಫೋಟಕ ಇನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 5 ಫೋರ್ಗಳೊಂದಿಗೆ 89 ರನ್ ಚಚ್ಚಿದ್ದರು….