ವಿದೇಶದಲ್ಲಿ ನಡೆಯುವ ಟಿ20 ಲೀಗ್ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್ – Kannada News | Rahul Dravid Co Owner of European T20 League Team; R. Ashwin Captains Dublin Guardians
ತಮ್ಮ ಕೋಚಿಂಗ್ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್…