ಮಾನ್ಸೂನ್ ಋತುವಿನಲ್ಲಿ ಈ ಕಾಲೋಚಿತ ಹಣ್ಣುಗಳನ್ನು ತಿನ್ನಲು ಮರೆಯದಿರಿ – Kannada News | Eat these fruits during the rainy season to stay healthy
ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಹೌದು ಋತುವಿನಲ್ಲಾಗುವ ಹವಾಮಾನ ಬದಲಾವಣೆಯಿಂದಾಗಿ ಶೀತ, ಜ್ವರ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೆ ಅಲರ್ಜಿ, ಸೋಂಕುಗಳ ಅಪಾಯವೂ ಹೆಚ್ಚು. ಹಾಗಾಗಿ ಈ ಸಮಯದಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಬಲವಾಗಿಡುವುದು ತುಂಬಾನೇ ಮುಖ್ಯವಾಗಿದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸರಿಯಾದ ಆಹಾರ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಜೊತೆಗೆ ಈ ಕೆಲವೊಂದಿಷ್ಟು ಕಾಲೋಚಿತ ಹಣ್ಣುಗಳನ್ನು (seasonal fruits) ಸೇವನೆ ಮಾಡಬೇಕು. ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಕಾಲೋಚಿತ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು,…