‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್ – Kannada News | Sudeep’s Dhruvanth Bigg Boss Applause: Gilli Fans vs. Kiccha’s Viral Reply
ಯಾವುದೇ ಕೆಲಸ ಮಾಡಿದರೂ ಅದಕ್ಕೆ ಪರ-ವಿರೋಧ ಚರ್ಚೆ ಇದ್ದೇ ಇರುತ್ತದೆ. ಕಿಚ್ಚ ಸುದೀಪ್ (Kichcha Sudeep) ವಿಷಯದಲ್ಲಿ ಅನೇಕ ಬಾರಿ ಹೀಗೆಯೇ ಆಗಿದೆ. ಅವರು ಈ ಸೀಸನ್ ಚಪ್ಪಾಳೆಯನ್ನು ಧ್ರುವಂತ್ಗೆ ನೀಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಈ ಬೆನ್ನಲ್ಲೆ ಸುದೀಪ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸುದೀಪ್ ಅವರು 10ನೇ ಸೀಸನ್ ಅಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ಆ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಧ್ರುವಂತ್ ಅವರಿಗೆ ಇಡೀ ಸೀಸನ್ನ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಅನೇಕರ ಕೋಪಕ್ಕೆ ಕಾರಣ…