Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ, ವಾಹನ ಸವಾರರಿಗೆ ಎಚ್ಚರಿಕೆ – Kannada News | Karnataka Weather Update: Bengaluru Cold, Coastal Warmth, North Shivers

ಬೆಂಗಳೂರು, ಜ.8: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather Update) ವಾತಾವರಣ ಸಾಮಾನ್ಯವಾಗಿ ಶುಷ್ಕ, ಬಿಸಿಲಿನ ವಾತಾವರಣವಿದ್ದು, ತುಂಬಾ ಪ್ರಶಾಂತವಾಗಿರಲಿದೆ. ಇಂದು ರಾತ್ರಿ ಚಳಿಯ ಮಟ್ಟ ಹೆಚ್ಚಾಗಬಹುದು. ತಾಪಮಾನವು ಸ್ವಲ್ಪ ಮಟ್ಟಿಗೆ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಹಗಲು ಬಿಸಿಲಿನಿಂದ ಕೂಡಿದ್ದು, ರಾತ್ರಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 14°C ಇರುತ್ತದೆ. ಇಂದು ಬೆಳಗಿನ ಜಾವ ಮಂಜು ಮತ್ತು ಮಬ್ಬು ಆವರಿಸಿದ್ದು,…

Read More

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯತ್ತ ಜೋ ರೂಟ್ – Kannada News | The battle is on, Joe Root is nearing Sachin Tendulkar’s World record

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇದೀಗ ಈ ದಾಖಲೆಯನ್ನು ಮುರಿಯುವತ್ತ ಇಂಗ್ಲೆಂಡ್​ನ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ (Joe Root) ಹೆಜ್ಜೆಯನ್ನಿಟ್ಟಿದ್ದಾರೆ. Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ

ಕುಂಕುಮವನ್ನು ನೀರಿಗೆ ಹಾಕಿ, ಅದನ್ನು ಒಂದು ತಟ್ಟೆಯಲ್ಲಿ ಹಾಕಿ, ಅದರಲ್ಲಿ ಒಂದು ನಾಣ್ಯವನ್ನು ಇಟ್ಟುಕೊಂಡು ನೀವು ವಾಸಿಸುವಂಥ ಮನೆಗೆ ಸಂಜೆಯ ಹೊತ್ತಿಗೆ ನಿವಾಳಿಸಿ, ಮನೆಯಿಂದ ಹೊರಗೆ ಹಾಕಿ. ಇದರಿಂದ ಸಾಮರಸ್ಯ ಮೂಡುತ್ತದೆ ಹಾಗೂ ದೃಷ್ಟಿ ದೋಷದ ನಿವಾರಣೆ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ಸಿಗಲಿದೆ. ನಿಮ್ಮಲ್ಲಿ ಕೆಲವರಿಗೆ ಗೌರವ- ಸನ್ಮಾನಗಳು ಆಗಬಹುದು. ಸಂಬಂಧಿಕರು ನಿಮ್ಮನ್ನು ಭೇಟಿ ಆಗುವದರಿಂದ ಮನೆಯಲ್ಲಿ…

Read More

ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ – Kannada News | PM Narendra Modi inaugurates 4th AI Impact Summit at Delhi

ನವದೆಹಲಿ, ಫೆಬ್ರುವರಿ 16: ನಾಲ್ಕನೇ ಆವೃತ್ತಿಯ ಎಐ ಇಂಪ್ಯಾಟ್ ಶೃಂಗಸಭೆಗೆ (AI Impact Summit) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇವತ್ತಿನಿಂದ ಫೆಬ್ರುವರಿ 20ರವರೆಗೂ ಐದು ದಿನಗಳ ಕಾಲ ಭಾರತ್ ಮಂಟಪಂನಲ್ಲಿ ಈ ಸಮಿಟ್​ನ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ‘ಜನತೆ, ಭೂಮಿ ಮತ್ತು ಪ್ರಗತಿ’ ಥೀಮ್​ನಲ್ಲಿ ಈ ಶೃಂಗಸಭೆ ಆಯೋಜನೆಯಾಗುತ್ತಿದೆ. ಹಿಂದಿನ ಮೂರು ಎಐ ಇಂಪ್ಯಾಕ್ಟ್ ಸಮಿಟ್​ಗಳು ಬ್ರಿಟನ್, ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ನಡೆದಿದ್ದವು. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಸಮಾವೇಶ ನಡೆಯುತ್ತಿರುವುದು….

Read More

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ! – Kannada News | Owner locks to Anganwadi centre for not provide job to his family member at Belagavi

ಬೆಳಗಾವಿ, (ಜನವರಿ 08):  ಅಂಗನವಾಡಿಯಲ್ಲಿ (Anganwadi centre) ತಮ್ಮ ಕುಟುಂಬಸ್ಥರಿಗೆ ಕೆಲಸ ನೀಡದ ಕೋಪದಲ್ಲಿ ಜಾಗದ ಮಾಲೀಕ ಕಟ್ಟಡಕ್ಕೆ ಬೀಗ ಹಾಕಿರುವ ಘಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ನಂದಿಕುರಳಿ ಗ್ರಾಮದ ವಂಜೇರಿ ತೋಟದ ಅಂಗನವಾಡಿ ಕೇಂದ್ರಕ್ಕೆ ಕಳೆದ ನಾಲ್ಕು ದಿನಗಳಿಂದ ಬಾಬುರಾವ್ ವಂಜೇರಿ ಎಂಬವರು ಬೀಗ ಹಾಕಿದ್ದಾರೆ. ಇದರಿಂದಾಗಿ ಮಕ್ಕಳು ಅಂಗನವಾಡಿಯ ಆವರಣದಲ್ಲಿಯೇ ಕುಳಿತು ಆಟವಾಡುತ್ತಿದ್ದಾರೆ. ಶಾಲೆಗೆ ಸ್ಥಳ ಕೊಟ್ಟಿರುವ ಬಾಬುರಾವ್ ವಂಜೇರಿ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ – Kannada News | Bagalkot By poll: Congress’ Umesh Meti Wins Against BJP’s Veeranna Charantimath

ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ ಬಾಗಲಕೋಟೆ, ಮೇ 04: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ…

Read More

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ? – Kannada News | Viral Video Shows Plume Near Burj Khalifa as Gulf Tensions Escalate

ದುಬೈ, ಮಾರ್ಚ್​ 01: ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ದುಬೈನ ಪ್ರತಿಷ್ಠಿತ ಗಗನಚುಂಬಿ ಕಟ್ಟಡವು ದಾಳಿಗೆ ಗುರಿಯಾಗಿತ್ತೇ ಮತ್ತು ಅದಕ್ಕೆ ಯಾವುದೇ ಹಾನಿಯಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ದುಬೈನ ಹೃದಯಭಾಗದಲ್ಲಿರುವ 828 ಮೀಟರ್ ಎತ್ತರದಲ್ಲಿರುವ ಬುರ್ಜ್ ಖಲೀಫಾ…

Read More

IND vs PAK: W,W,W,W.. ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡ ಪಾಕಿಸ್ತಾನ – Kannada News | India vs Pakistan T20 World Cup 2026: Pakistan Loses 4 Wickets in Powerplay

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪವರ್‌ಪ್ಲೇನಲ್ಲಿಯೇ ತನ್ನ ಪವರ್ ಕಳೆದುಕೊಂಡಿದೆ. ಭಾರತದ ಬೌಲರ್​ಗಳ ದಾಳಿಗೆ ನಲುಗಿರುವ ಪಾಕಿಸ್ತಾನ ಮೊದಲ 6 ಓವರ್​ಗಳಲ್ಲಿ ತನ್ನ 4 ಪ್ರಮುಖ…

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ – Kannada News | Solar Eclipse 2026: Taurus Horoscope and Remedies by Dr. Basavaraj Guruji

ಖ್ಯಾತ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿಯ ಮೇಲಿನ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ಹತ್ತನೇ ಮನೆಯಲ್ಲಿ, ಕರ್ಮ ಸ್ಥಾನದಲ್ಲಿ ಸಂಭವಿಸಲಿದೆ. ರಾಶ್ಯಾಧಿಪತಿ ಶುಕ್ರ ಮತ್ತು ಸೂರ್ಯನ ಪಾಲ್ಗೊಳ್ಳುವಿಕೆಯಿಂದ ಮಿಶ್ರ ಫಲಿತಾಂಶಗಳು ನಿರೀಕ್ಷಿತವಾಗಿವೆ. ಕೃತ್ತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರಿಗೆ ವೃತ್ತಿಯಲ್ಲಿ ಅನುಮಾನಗಳು ಎದುರಾಗಬಹುದು. ಆದಾಗ್ಯೂ, ತಾಳ್ಮೆ ಇಟ್ಟುಕೊಂಡರೆ ಒಳ್ಳೆಯದು. ಆರೋಗ್ಯವು ಚೆನ್ನಾಗಿರಲಿದೆ ಹಾಗೂ ಹಿರಿಯರ ಪರಿಚಯದಿಂದ ಅನುಕೂಲವಾಗಲಿದೆ. ಮಂಗಳ ಕಾರ್ಯಗಳು ಸ್ವಲ್ಪ…

Read More

ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ

ಬೆಂಗಳೂರು, ಮಾರ್ಚ್​ 19: ವಿವಾಹಿತ ಮಹಿಳೆಯನ್ನು ಯುವಕನೋರ್ವ ಡ್ಯಾಗರ್​ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಫಿರ್ದೋಸ್ ಬಾನು ಕೊಲೆಯಾದ ಎರಡು ಮಕ್ಕಳ ತಾಯಿ. ಹಫೀಸ್​ ಎಂಬಾತನಿಂದ ಕೃತ್ಯವೆಸಲಾಗಿದೆ. ಆಟೋಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ಹಫೀಸ್​​, ಕೆಲ ತಿಂಗಳಿಂದ ಫೀರ್ದೋಸ್ ಬಾನು ಹಿಂದೆ ಬಿದ್ದಿದ್ದ. ತನ್ನನ್ನು ಲವ್ ಮಾಡುವಂತೆ ಕಾಟ ಕೊಡುತ್ತಿದ್ದ. ಹಫೀಸ್ ಕಾಟ ತಾಳಲಾರದೆ ಫಿರ್ದೋಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಫೀಸ್​ಗೆ ಪೊಲೀಸರು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿ ಕಳಿಸಿದ್ದರು. ಕೆಲ…

Read More