ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು – Kannada News

ಬೆಂಗಳೂರು, ಜೂನ್ 9: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ ಮತ್ತು ಆ ರೇಸ್‌ನಲ್ಲೂ ಇಲ್ಲ ಎಂದು ಶಾಸಕ ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮುದಾಯವಾರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳನ್ನು ನೀಡುವ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಇದು ಬಹಳ ಹಿಂದಿನಿಂದಲೂ ಇರುವ ವಾದ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಡಿಸಿಎಂ ಸ್ಥಾನಗಳನ್ನು ನೀಡಬೇಕೆಂಬ ವಾದಕ್ಕೆ ಬದ್ಧವಾಗಿರುವುದಾಗಿ ರಾಜಣ್ಣ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ…

Read More

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು – Kannada News | My Father Is Changed A lot Says Aishwarya Arjun Sarja

ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರು ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’ ಎಂದಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ – Kannada News | Inspiring story of DRDO scientists indigenously developing GaN chip tech after France denial

ದೃಢ ಸಂಕಲ್ಪ ಮತ್ತು ಅವಶ್ಯಕತೆ ಎರಡೂ ಸೇರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಾರತ ಗ್ಯಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ  (GaN semiconductor technology) ಸಿದ್ಧಿಸಿಕೊಂಡ ಕಥೆ ಸಾಕ್ಷಿಯಾಗಿದೆ. ಗ್ಯಾನ್ ಚಿಪ್​ಗಳನ್ನು ತಯಾರಿಸಬಲ್ಲ ತಂತ್ರಜ್ಞಾನ ಹೊಂದಿದ ಐದಾರು ದೇಶಗಳ ಸಾಲಿಗೆ ಭಾರತ ಸೇರಿಕೊಂಡಿದೆ. 2023ರಲ್ಲಿ ಡಾ. ಮೀನಾ ಮಿಶ್ರಾ (Dr. Meena Mishra) ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳ ತಂಡವೊಂದು ಈ ಐತಿಹಾಸಿಕ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿತ್ತು. ಭಾರತದ ಸ್ವಾವಲಂಬನೆಯ ಹಾದಿಯಲ್ಲಿ ಅದು ನಿಜಕ್ಕೂ ಮಹತ್ವಪೂರ್ಣವೆನಿಸುವ ಒಂದು…

Read More

ಬಾಗಲಕೋಟೆ, ದಾವಣಗೆರೆ ಉಪಸಮರದಲ್ಲಿ ಬಿಜೆಪಿಗೆ ಹಿನ್ನಡೆ; ಆಡಳಿತ ಪಕ್ಷದ ಪ್ರಭಾವಕ್ಕೆ ಗೆಲುವು ಎಂದ ವಿಜಯೇಂದ್ರ – Kannada News | Vijayendra Reflects on BJPs By election Defeat in Davangere South and Bagalkot

ದಾವಣಗೆರೆ, ಏ.5: ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿ. ವೈ. ವಿಜಯೇಂದ್ರರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಕಂಡಿದ್ದು, ಗೆಲುವಿನ ನಿರೀಕ್ಷೆಗಳಿದ್ದವು ಎಂದು ಅವರು ತಿಳಿಸಿದರು. ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ ಎಂದು ಅವರು ಒಪ್ಪಿಕೊಂಡರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅನುಕಂಪ ಹಾಗೂ ಆಡಳಿತ ಪಕ್ಷದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಚಾರ ಪರಿಣಾಮ ಬೀರಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು…

Read More

Guru Sanchara Rashi Phala 2026: ಗುರು ಸಂಚಾರ ಮೇಷ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Aries Horoscope 2026: Jupiter Transit Predictions by Dr. Basavaraj Guruji

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಪ್ರಪ್ರಥಮವಾಗಿ ಮೇಷ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮೇಷರಾಶಿಯ ನಾಲ್ಕನೇ ಮನೆಯಲ್ಲಿ ಗುರುವು (ಸುಖಸ್ಥಾನ) ಸಂಚಾರ ಮಾಡಲಿದ್ದಾನೆ. ಈ ಸಂಚಾರವು ಇವರ ಜೀವನದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಅವಧಿಯಲ್ಲಿ, ಮೇಷ ರಾಶಿಯವರಿಗೆ ಮನೆ ಕಟ್ಟುವ, ನಿವೇಶನ ಅಥವಾ ಭೂಮಿ ಖರೀದಿಸುವ ಯೋಗ ಬಲಗೊಳ್ಳಲಿದೆ. ವಾಹನ ಯೋಗವೂ ಚೆನ್ನಾಗಿದ್ದು, ಉದ್ಯೋಗದಲ್ಲಿ ಬಡ್ತಿ…

Read More

ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ – Kannada News | UGCET fee payment last Date Extended And Some Jobs Exams ki answer Released By KEA

ಬೆಂಗಳೂರು, (ಮಾರ್ಚ್ 04): ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka examination authority) ವಿಸ್ತರಿಸಿದೆ. ಮಾರ್ಚ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ…

Read More

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ – Kannada News | Bengaluru Pay and Park: Malleswaram Sampige Rd Shoppers Face New Parking Fees

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ….

Read More

IND vs AFG: ಚೊಚ್ಚಲ ಸರಣಿಯಲ್ಲೇ ಇತಿಹಾಸ ನಿರ್ಮಿಸಿದ ಗುರ್ನೂರ್ ಬ್ರಾರ್

ಭಾರತದ ಯುವ ವೇಗಿ ಗುರ್ನೂರ್ ಬ್ರಾರ್ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಗುರ್ನೂರ್ ಬ್ರಾರ್ ಯಾವುದೇ ಭಾರತೀಯ ಬೌಲರ್ ತಮ್ಮ ಏಕದಿನ ಚೊಚ್ಚಲ ಸರಣಿಯಲ್ಲಿ ಇದುವರೆಗೆ ಮಾಡಲು ಸಾಧ್ಯವಾಗದ ಗಮನಾರ್ಹ ದಾಖಲೆಯನ್ನು ನಿರ್ಮಿಸಿದ್ದಾರೆ (PC-PTI). ಮೂರು ಪಂದ್ಯಗಳ ಚೊಚ್ಚಲ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶಿಷ್ಟ ದಾಖಲೆಯನ್ನು ಗುರ್ನೂರ್ ಬ್ರಾರ್ ನಿರ್ಮಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ…

Read More

ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ – Kannada News | Chikkalawala’s Sanjay Satale Throws Grand 1st Birthday for Pet Buffalo Shyam

ಬೆಳಗಾವಿ, ಫೆ.7: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಒಂದು ಅಪರೂಪದ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಹಾಕಿರುವ ಪೆಂಡಾಲ್ , ಸಂಭ್ರಮ ನೋಡಿ ಮದುವೆ ಇರಬೇಕು ಎಂದುಕೊಳ್ಳಬೇಕು. ಅಷ್ಟೊಂದು ಸಡಗರ ಇತ್ತು ಈ ಮನೆಯಲ್ಲಿ. ಇಷ್ಟಕ್ಕೂ ಈ ಸಂಭ್ರಮಕ್ಕೆ ಕಾರಣವೇನು? ಎಂದು ಒಮ್ಮೆ ಯೋಚನೆ ಮಾಡಬಹುದು. ಇದಕ್ಕೆ ಅಸಲಿ ಕಾರಣ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ಎಂಬುವವರ ಮನೆಯ ಕೋಣ. ಹೌದು ಅವರ ತನ್ನ ಕೋಣ ವರ್ಷ ಪೂರೈಸಿದಕ್ಕೆ ಈ ಸಂಭ್ರಮವನ್ನು ಮಾಡಿದ್ದಾರೆ. ಊರಿಗೆಲ್ಲಾ ಊಟ…

Read More

ಕರ್ನಾಟಕದಲ್ಲಿ ಹೊರರಾಜ್ಯ ನೋಂದಣಿ ವಾಹನ ಹೊಂದಿರುವವರಿಗೆ ಸರ್ಕಾರದಿಂದ ಬಿಗ್​ ಶಾಕ್ – Kannada News | New Karnataka Vehicle Tax: Out of State Cars and EVs Face Mandatory Payment Rules

ಬೆಂಗಳೂರು, ಏ,30: ರಾಜ್ಯದಲ್ಲಿ ಹೊರರಾಜ್ಯದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪರಿಸರ ಮಾಲಿನ್ಯ ಆಗುತ್ತಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ. ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕು ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್​​ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು…

Read More