Headlines

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು…

Read More

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ – Kannada News

ಭೋಪಾಲ್, ಜೂನ್ 9: ಮಧ್ಯಪ್ರದೇಶದ 3 ರಾಜ್ಯಸಭಾ ಸ್ಥಾನಗಳ ಪೈಕಿ ಒಂದಕ್ಕೆ ಸಲ್ಲಿಕೆಯಾಗಿದ್ದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಕಾನೂನು ಪ್ರಕರಣವೊಂದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ವಜಾಗೊಳಿಸಲಾಗಿದೆ. ಈ ಕಾರಣದಿಂದಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ನಾಮಪತ್ರ ತಿರಸ್ಕಾರದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೀನಾಕ್ಷಿ ನಟರಾಜನ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಆಡಳಿತಾರೂಢ…

Read More

ಏ 15ಕ್ಕೆ ಬೆಂಗಳೂರಿಗೆ ಬಂದಿಳಿಯಲಿರುವ ಮೋದಿ: ಪ್ರಧಾನಿ ಮಂಡ್ಯ ಪ್ರವಾಸದ ವಿವರ ಹೀಗಿದೆ – Kannada News | PM Narendra Modi Adichunchanagiri Visit on april 15: Here are the details of the PM Mandya visit

ಭೈರವೈಕ್ಯ ಮಂದಿರ, ಪ್ರಧಾನಿ ಮೋದಿImage Credit source: tv9 kannada ಮಂಡ್ಯ, ಏಪ್ರಿಲ್​ 14: ಆದಿಚುಂಚನಗಿರಿಯಲ್ಲಿ (Adichunchanagiri) ಸುಮಾರು 80 ಕೋಟಿ ರೂ ವೆಚ್ಚದಲ್ಲಿ ಬೈರವೈಕ್ಯ ಮಂದಿರ ನಿರ್ಮಾಣವಾಗಿದ್ದು, ಸದ್ಯ ಉದ್ಘಾಟನೆಗೆ ಸಜ್ಜಾಗಿದೆ. ಚಾಲುಕ್ಯ, ಹೊಯ್ಸಳ, ಚೋಳರು ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮದೊಂದಿಗೆ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿರುವ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ನಾಳೆ ಅಂದರೆ ಏಪ್ರಿಲ್​ 15ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ…

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದ: ಕೇರಳ ಹೈಕೋರ್ಟ್ ಮಹತ್ವದ ಆದೇಶ – Kannada News | Kerala high court says it will watch The Kerala Story 2 movie before giving order

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್, ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದೆ. ಧರ್ಮಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶ ಸಿನಿಮಾಕ್ಕೆ ಇದೆ…

Read More

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ! – Kannada News | Hunsur Gold Robbery: Two Bihar Accused Arrested for Sky Gold and Diamonds Robbery

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ ಮೈಸೂರು, ಜನವರಿ 19: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ  (Gold and Diamond Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಐದು ಜನರಿದ್ದ ಕಳ್ಳರ ಗ್ಯಾಂಗ್, ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಅನ್ನು ಕೇವಲ 5 ನಿಮಿಷಗಳಲ್ಲಿ ದೋಚಿತ್ತು. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಬಿಹಾರ ಮತ್ತು…

Read More

ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ – Kannada News | Javed Akhtar reaction on AI video claiming he turned to God

ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

ಅಪ್ಪನ ಸಿನಿಮಾ ಮೂಲಕ ವಿತರಕಿ ಆದ ಸುದೀಪ್ ಪುತ್ರಿ – Kannada News | Sudeep’s daughter Saanvi co distributing her father’s movie Mark in Karnataka

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಷ್ಟೆ ಬಾಕಿ ಇದೆ. ಸಿನಿಮಾನಲ್ಲಿ ನಟಿಸುವ ಜೊತೆಗೆ ಸಿನಿಮಾದ ಸಹ ನಿರ್ಮಾಪಕರೂ ಆಗಿದ್ದಾರೆ ನಟ ಸುದೀಪ್. ಅಂದಹಾಗೆ ಈ ಸಿನಿಮಾ ಮೂಲಕ ಸುದೀಪ್ ಅವರ ಪುತ್ರಿ ಸಾನ್ವಿ ಮತ್ತು ಸುದೀಪ್ ಅವರ ಪತ್ನಿ ಪ್ರಿಯಾ ಅವರು ವಿತರಕಿಯರಾಗುತ್ತಿದ್ದಾರೆ. ಸುದೀಪ್ ಅವರ ಪುತ್ರಿ ಹಾಡುಗಾರ್ತಿಯಾಗಿದ್ದು, ಒಂದೆರಡು ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಆದರೆ ಇದೀಗ ತಂದೆಯ ಸಿನಿಮಾ ಮೂಲಕ ವಿತರಣೆ ಜವಾಬ್ದಾರಿಯನ್ನೂ ಸಹ ಹೆಗಲಿಗೆತ್ತಿಕೊಳ್ಳುತ್ತಿದ್ದಾರೆ. ಡಿಸೆಂಬರ್ 25 ರಂದು ಬಿಡುಗಡೆ…

Read More