Headlines

RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More

Tv9 Kannada News Live: GBA ಚುನಾವಣೆಗೆ ಜೆಡಿಎಸ್​​ ಪ್ರತ್ಯೇಕ ಸ್ಪರ್ಧೆ, ಪಾಕ್​​ನಲ್ಲಿ ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: JDS to Discuss Solo GBA Poll Strategy Today; 23 Killed in Pakistan Blast

ಬೆಂಗಳೂರು, ಮೇ 24: ಬಿಜೆಪಿ ಜೊತೆಗಿನ ಮೈತ್ರಿ ನಡುವೆಯೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಪ್ರತ್ಯೇಕವಾಗಿ ಸ್ಫರ್ಧಿಸಲು ಜೆಡಿಎಸ್​​ ಪ್ಲ್ಯಾನ್​​ ಮಾಡಿದೆ. ಇದರ ನಡುವೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ಜಿಬಿಎ ಜಿಬಿಎ ಚುನಾವಣೆ ಸಂಬಂಧ ಇಂದು (ಮೇ 24) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ JDS ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ…

Read More

IND vs PAK: ಪಾಕ್ ಕ್ರಿಕೆಟ್ ತಂಡಕ್ಕೆ ಭಾರತದಲ್ಲಿ ಅಡಲು ಅವಕಾಶ ನೀಡಿದ ಕೇಂದ್ರ ಸರ್ಕಾರ – Kannada News | India Allows Pak Players for Multi Nation Tournaments, No Bilateral Cricket

ಪಹಲ್ಗಾಮ್​ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಅಮಾಯಕ ಭಾರತೀಯರ ಪ್ರಾಣ ಹರಣ ಮಾಡಿದ ಬಳಿಕ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಗಳಿಗೂ ಭಾರತ ಅಂತ್ಯ ಹಾಡಿದೆ. ಇದರಿಂದಾಗಿ ಎರಡೂ ದೇಶಗಳ ಕ್ರಿಕೆಟ್ ತಂಡಗಳ ನಡುವಿನ ಪಂದ್ಯಕ್ಕೂ ಬ್ರೇಕ್ ಬಿದ್ದಿದೆ. ಮಾತ್ರವಲ್ಲದೆ ಭಾರತ ತಂಡ ಪಂದ್ಯವನ್ನಾಡಲು ಪಾಕಿಸ್ತಾನಕ್ಕೆ (India vs Pakistan) ಪ್ರಯಾಣಿಸಲು ಒಲ್ಲೆ ಎಂದರೆ, ಇತ್ತ ಪಾಕಿಸ್ತಾನ ತಂಡ ಕೂಡ ಭಾರತಕ್ಕೆ ಬರುವುದಕ್ಕೆ ಹಿಂದೇಟು ಹಾಕುತ್ತಿದೆ. ಏತನ್ಮಧ್ಯೆ, ಭಾರತ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಾಕಿಸ್ತಾನಿ ಆಟಗಾರರು ಭಾರತಕ್ಕೆ ಪ್ರಯಾಣಿಸಲು ಅವಕಾಶ…

Read More

IND vs ENG: ಸೆಮೀಸ್​ಗೂ ಮುನ್ನ ಸಿದ್ಧಿ ವಿನಾಯಕನ ಪಾದಕ್ಕೆರಗಿದ ಟೀಂ ಇಂಡಿಯಾ ಆಟಗಾರರು – Kannada News | Ishan, Abhishek, Axar Visit Siddhivinayaka temple Before India vs England T20 WC Semi Final

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಾರ್ಚ್​ 5 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್ ಟಿಕೆಟ್ ಸಿಕ್ಕರೆ, ಸೋತ ತಂಡಕ್ಕೆ ಟಿ20 ವಿಶ್ವಕಪ್​ನಿಂದ ಗೇಟ್​ಪಾಸ್ ಸಿಗಲಿದೆ. ಹೀಗಾಗಿ ಇಂತಹ ಮಹತ್ವದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಂತನ ಆಶೀರ್ವಾದ ಪಡೆದಿದ್ದಾರೆ. ವಾಸ್ತವವಾಗಿ…

Read More

‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ (Jailer 2) ಚಿತ್ರದ ಬಗ್ಗೆ ಈಗ ಒಂದು ಕುತೂಹಲಕಾರಿ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಬರಲಿರುವ ಒಂದು ಪ್ರಮುಖ ಅತಿಥಿ ಪಾತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಬದಲು ಟಾಲಿವುಡ್‌ನ ‘ಪವರ್ ಸ್ಟಾರ್’ ಪವನ್ ಕಲ್ಯಾಣ್ (Pawan Kalyan) ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆ ಮೂಲಕ ‘ಜೈಲರ್ 2’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚುವಂತಾಗಿದೆ. ಮೊದಲಿಗೆ…

Read More

Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಇಂದಿನ ಪಂಚಾಂಗ ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ : ಭದ್ರ, ಸೂರ್ಯೋದಯ – 06 – 31 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು – Kannada News | Bidadi Township Project: Compensation of Rs 2.3 Crore Per Acre Starts, MLA HC Balakrishna Hands Over Checks to Farmers

ಶಾಸಕ ಹೆಚ್​ಸಿ ಬಾಲಕೃಷ್ಣ ಹಾಗೂ ಪರಿಹಾರ ಪಡೆದ ರೈತ ಮಹಿಳೆ ಜಾನಕಮ್ಮImage Credit source: tv9 ರಾಮನಗರ, ಜೂನ್ 20: ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಬಗ್ಗೆ ಪರ ಹಾಗೂ ವಿರೋಧದ ಜಟಾಪಟಿ ತಾರಕಕ್ಕೇರಿದೆ. ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಬರೋಬ್ಬರಿ 33,562 ಕೋಟಿ ರೂ. ರಿಯಲ್ ಎಸ್ಟೇಟ್‌ ದಂಧೆ ಎಂದು…

Read More

ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಅನುಮಾನ – Kannada News | Bollywood Ad Drama: Producer Reveals ‘Painful Couple,’ Deepika Ranveer Suspected

ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಮೂಡಿತು ಅನುಮಾನ ಬಾಲಿವುಡ್ ತಾರೆಯರಿಗೂ ಜಾಹೀರಾತು ಲೋಕಕ್ಕೂ ಬಿಡಿಸಲಾಗದ ನಂಟು. ಆದರೆ, ತೆರೆಯ ಮೇಲೆ ಮಿಂಚುವ, ಅಭಿಮಾನಿಗಳನ್ನು ಕಂಡಾಗ ನಗು ಚೆಲ್ಲುವ ಸೆಲೆಬ್ರಿಟಿಗಳು ಸೆಟ್‌ನಲ್ಲಿ ಹೇಗಿರುತ್ತಾರೆ? ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಗುಡ್ ಆಡ್ಸ್ ಮ್ಯಾಟರ್ಸ್’ ಆಯೋಜಿಸಿದ್ದ ನಿರ್ಮಾಪಕರ ಸಂವಾದ ಕಾರ್ಯಕ್ರಮವೊಂದು ಈಗ ಚರ್ಚೆಗೆ ಕಾರಣ ಆಗಿದೆ. ಜಾಹೀರಾತು ನಿರ್ಮಾಪಕರೊಬ್ಬರು ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. 1.ಬಾಲಿವುಡ್​​ನಲ್ಲಿದ್ದಾರೆ ಪೇನ್​​ಫುಲ್ ಕಪಲ್ 2.ಇವರ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More

Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ! – Kannada News | Bande Mahakali Temple Defies Lunar Eclipse: Bengaluru Devotees Get Darshan As Usual

ಬೆಂಗಳೂರು: ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಮುಚ್ಚುವ ಸಂಪ್ರದಾಯವಿದ್ದರೂ, ಬಂಡೆಮಹಾಕಾಳಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಇಂದೂ ಕೂಡ ಅವಕಾಶ ನೀಡಲಾಗಿದೆ. ಗ್ರಹಣದ ವೇಳೆ, ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಚಂದ್ರಶಾಂತಿ ಮತ್ತು ಕೇತು ಶಾಂತಿ ಹೋಮಗಳನ್ನು ನೆರವೇರಿಸಲಾಗುತ್ತಿದೆ. ಈ ಹೋಮಗಳ ನಂತರ, ಚಂದ್ರ ಮತ್ತು ಕೇತು ಶಾಂತಿ ಕಳಸದ ತೀರ್ಥ ಅಭಿಷೇಕವನ್ನು ಸಹ ನಡೆಯಲಿವೆ. ದೇವಾಲಯವು ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ. ಇದನ್ನೂ ಓದಿ: ಮಾ.03…

Read More