ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ – Kannada News | Kalaburagi Police ISO 9001: Enhanced Public Service and Efficiency
ಪೊಲೀಸ್ ಕಮಿಷನರ್ಗೆ ಪ್ರಶಸ್ತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ, ಜನವರಿ 12: ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಕಲಬುರಗಿ (Kalaburagi) ನಗರ ಪೊಲೀಸ್ ಕಮಿಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO 9001: 2015 ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ…