‘ರಾಮಾಯಣ’ ಪ್ರಚಾರಕ್ಕೆ ನಮಿತ್ ಮಲ್ಹೋತ್ರಾ ಮಾಸ್ಟರ್ ಸ್ಟ್ರೋಕ್ – Kannada News | Ramayana movie trailer to be attached to SpiderMan Brand New Day movie
‘ರಾಮಾಯಣ’ (Ramayana) ಸಿನಿಮಾ ಬಿಡುಗಡೆಗೆ ಇನ್ನೂ ಮೂರು ತಿಂಗಳು ಇದೆ. ಈಗಿನಿಂದಲೂ ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ಚಿತ್ರತಂಡ ಮಾಡುತ್ತಿದೆ. ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಂತೂ ಬಿಂದಾಸ್ ಆಗಿ ಪ್ರಚಾರಕ್ಕಾಗಿ ಹಣ ಸುರಿಯುತ್ತಿದ್ದಾರೆ. ‘ರಾಮಾಯಣ’ ಸಿನಿಮಾವನ್ನು ಭಾರತದ ಸಿನಿಮಾ ರೀತಿ ಅಲ್ಲದೆ, ಹಾಲಿವುಡ್ ಸಿನಿಮಾ ರೀತಿ ವಿಶ್ವದಾದ್ಯಂತ ಬಿಡುಗಡೆ ಮಾಡಬೇಕು ಎಂಬುದು ಅವರ ಯೋಜನೆ. ಇದೇ ಕಾರಣಕ್ಕೆ ಸಿನಿಮಾದ ಪ್ರಚಾರಕ್ಕಾಗಿ ಇದೀಗ ಮಾಸ್ಟರ್ ಸ್ಟ್ರೋಕ್ ಬಳಸಿದ್ದಾರೆ. ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ರಣ್ಬೀರ್ ಕಪೂರ್, ಯಶ್,…