T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ – Kannada News | 2026 T20 World Cup: Bangladesh Matches Shifted in India? Venues Changed
2026 ರ ಟಿ20 ವಿಶ್ವಕಪ್ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ…