Headlines

ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ – Kannada News | Chikkaballapur: GSI Aerial Survey for gold deposits by helicopter; DC reveals explosive information

ಹೆಲಿಕಾಪ್ಟರ್ ಮೂಲಕ ಶೋಧImage Credit source: tv9 kannada ಚಿಕ್ಕಬಳ್ಳಾಪುರ, ಫೆಬ್ರವರಿ 02: ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ (Helicopter survey) ಮೂಲಕ ಬಂಗಾರ ಸೇರಿದಂತೆ ಭೂಗರ್ಭದಲ್ಲಿರುವ ನಿಧಿ-ನಿಕ್ಷೇಪಗಳ ಶೋಧಕಾರ್ಯ ನಡೆಯುತ್ತಿದೆ. ಇದರಿಂದ ಸ್ಥಳೀಯರಲ್ಲಿ ಕುತೂಹಲ ಹೆಚ್ಚಾಗಿದೆ. ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ) ವತಿಯಿಂದ ಈ ಏರಿಯಲ್ ಸರ್ವೆ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ ಹಾಗೂ ಅತ್ಯಾಧುನಿಕ ವೈಜ್ಞಾನಿಕ ಸಲಕರಣೆಗಳನ್ನು ಬಳಸಿ ಭೂಗರ್ಭದ ಖನಿಜ ಸಂಪತ್ತಿನ ಕುರಿತು ಸಮಗ್ರ ಶೋಧ ಕಾರ್ಯ ಕೈಗೊಳ್ಳಲಾಗಿದೆ….

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರಾಟ; ಶೀಘ್ರವೇ ಆರ್​​ಸಿಬಿ ಹೆಸರು ಬದಲಾವಣೆ?

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು…

Read More

BPL 2026: ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾ ಮಂಡಳಿಗೆ ತನ್ನ ಆಟಗಾರರಿಂದಲೇ ಅವಮಾನ – Kannada News | Bangladesh Cricket Crisis: Player Boycott Halts BPL, BCB Under Fire for Nazmul Islam Controversy

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಬಿಸಿಸಿಐ (BCCI) ವಿರುದ್ಧ ಸೆಟೆದು ನಿಂತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BPL) ಇದೀಗ ತನ್ನ ದೇಶದ ಆಟಗಾರರಿಂದಲೇ ವಿಶ್ವ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿದೆ. ವಾಸ್ತವವಾಗಿ ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ ಪಂದ್ಯಗಳು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿವೆ. ಇದ್ದಕ್ಕೆ ಕಾರಣ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ನಡುವಿನ ವೈಮನಸ್ಸು. ಅಷ್ಟಕ್ಕೂ ಆಗಿದ್ದೇನೆಂದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿಯ…

Read More

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..! – Kannada News | WPL 2026: Sneh Rana bowls most expensive over in WPL history

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ. ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ…

Read More

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…

Read More

ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು? – Kannada News | BS Yediyurappa’s Iconic Ambassador Car Put on Display in Chitradurga Ahead of Abhimanotsava

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು…

Read More

ವಿಷ್ಣುವರ್ಧನ್​​​ಗೆ ನಾನ್​ ವೆಜ್ ತಿನ್ನೋದನ್ನು ಕಲಿಸಿದ್ದು ಯಾರು? ಆರು ತಿಂಗಳು ತಿನ್ನದೇ ಇರುತ್ತಿದ್ದಿದ್ದೇಕೆ?

ಇತ್ತೀಚೆಗೆ ಧನಂಜಯ್ (Dhananjay) ಅವರ ಆಹಾರ ಕ್ರಮ ಚರ್ಚೆಗೆ ಕಾರಣ ಆಗಿದ್ದು ಗೊತ್ತೇ ಇದೆ. ಲಿಂಗಾಯತ ಸಮುದಾಯಕ್ಕೆ ಸೇರಿ ಅವರು ನಾನ್ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಅನೇಕರು ಕೇಳಿದ್ದರು. ಆದರೆ, ಧನಂಜಯ್ ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮನ್ನು ತಾವು ಅವರು ಸಮರ್ಥಿಸಿಕೊಂಡರು. ಈ ಸಂದರ್ಭದಲ್ಲೇ ವಿಷ್ಣುವರ್ಧನ್ ಅವರ ಊಟದ ಪದ್ದತಿ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದೇ ಹೇಳಬಹುದು. ವಿಷ್ಣುವರ್ಧನ್ ಅವರು ನಾನ್​​ವೆಜ್ ತಿನ್ನುತ್ತಿದ್ದರು. ಅವರು ಬ್ರಾಹ್ಮಣ ಕುಟುಂಬದವರಾದರೂ ಆಹಾರ ಪದ್ಧತಿಯನ್ನು ತಮ್ಮಿಷ್ಟದಂತೆ ರೂಢಿಸಿಕೊಂಡರು….

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More