Headlines

ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು – Kannada News | Woman Cancels Marriage Day After, Chooses Lover, Hamirpur Shocker

ಹಮೀರ್​ಪುರ, ಫೆಬ್ರವರಿ 25: ಮದುವೆ ಎಂಬುದು ಮಕ್ಕಳಾಟವಲ್ಲ, ಇತ್ತೀಚಿನ ದಿನಗಳಲ್ಲಿ ಯಾರನ್ನೋ ಇಷ್ಟ ಪಟ್ಟು ಇನ್ಯಾರನ್ನೋ ಮದುವೆ(Marriage)ಯಾಗಿ, ಬಳಿಕ ಗಂಡನನ್ನು ಕೊಲೆ ಮಾಡಿಸುವ ಪ್ರಕರಣಗಳು ಸಾಕಷ್ಟು ನಮ್ಮ ಕಣ್ಣಮುಂಣದಿವೆ. ಇಲ್ಲೊಬ್ಬ ಮಹಿಳೆ ಮದುವೆಯ ಮರುದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪತಿ ಬಿಟ್ಟು ಪ್ರೇಮಿಯೊಂದಿಗೆ ಬದುಕುವುದಾಗಿ ಹೇಳಿದ್ದಾಳೆ. ಮದುವೆಯಾದ ಮರುದಿನವೇ ಮಹಿಳೆ ಗಂಡನ ಬಿಟ್ಟು ಪ್ರೇಮಿಯ ಜತೆ ಬದುಕುವುದಾಗಿ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಮದುವೆಯಾದ ಮರುದಿನ ಬೆಳಿಗ್ಗೆ ಮಹಿಳೆಯೊಬ್ಬರು…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ…

Read More

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಬೆಳಗಾವಿ, ಮಾರ್ಚ್​​ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ…

Read More

ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…

Read More

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್…

Read More

ರಾಜ್ಯಾದ್ಯಂತ 100 ಕಡೆ ಕಾಂಗ್ರೆಸ್ ಭವನ: ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ ನೀಡಲು ಪತ್ರ – Kannada News | Government Decided To Give High Value Site At Low Price To Construct Congress Bhavana In Karnataka

ಬೆಂಗಳೂರು, (ಫೆಬ್ರವರಿ 08): ಕರ್ನಾಟಕದಾದ್ಯಂತ 100 ಕಡೆಗಳಲ್ಲಿ ಕಾಂಗ್ರೆಸ್ ಭವನ (Congress Bhavana) ನಿರ್ಮಾಣಕ್ಕೆ ಪಕ್ಷ ಮುಂದಾಗಿದೆ. ತಾಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಭವನ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕೋಟಿ ಕೋಟಿ ಬೆಲೆ ಬಾಳುವ ಸಿಎ ಸೈಟ್​​ಗಳನ್ನು ಕಾಂಗ್ರೆಸ್ ಟ್ರಸ್ಟ್​​ಗೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಹೌದು. ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್ ಭವನಕ್ಕೆ ಮುಂದಾಗಿರೋ ಕೆಪಿಸಿಸಿಗೆ ಈ ಜಾಗವನ್ನ ಪೌರಾಡಳಿತ ಇಲಾಖೆ ಕೊಟ್ಟಿದೆ. ಇನ್ನೂ 13 ಜಿಲ್ಲೆಗಳಲ್ಲಿ ಪುರಸಭೆ, ನಗರ ಸಭೆಗಳ ಜಾಗವನ್ನ ಕಾಂಗ್ರೆಸ್ ಭವನ…

Read More

7 ಭರ್ಜರಿ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್!

ನ್ಯೂಝಿಲೆಂಡ್ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಮತ್ತು ಶ್ರೇಷ್ಠ ಬ್ಯಾಟರ್ ಕೇನ್ ವಿಲಿಯಮ್ಸನ್ ಜೂನ್ 12, 2026 ರಂದು ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. ಈ ನಿವೃತ್ತಿಯೊಂದಿಗೆ ವಿಲಿಯಮ್ಸನ್ ಹಲವು ದಾಖಲೆಗಳನ್ನು ಅತ್ಯಂತ ಕಡಿಮೆ ಅಂತರದಲ್ಲಿ ಮಿಸ್ ಮಾಡಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… (PC: GettyImages)  20,000 ರನ್:  ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 20 ಸಾವಿರ ರನ್ ಗಳಿಸಿದ ವಿಶೇಷ ದಾಖಲೆ ಬರೆಯಲು ಕೇನ್ ವಿಲಿಯಮ್ಸನ್‌ಗೆ ಕೇವಲ…

Read More

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ – Kannada News | Over the last three years, 88 police personnel in Karnataka were linked to criminal acts

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್​​ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​…

Read More

ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ – Kannada News | Shidlaghatta City Municipality Commissioner Threat Case: High Court Rebukes Rajeev Gowda Over FIR Quash Plea

ಬೆಂಗಳೂರು, ಜನವರಿ 20: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ (Rajeev Gowda) ಸದ್ಯ ತಲೆ ಮರೆಸಿಕೊಂಡಿದ್ದಾರೆ. ಕೈ ಮುಖಂಡ ಬಂಧನ ವಿಳಂಬ ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕ್ಷಮೆ ಕೂಡ ಕೇಳಿದ್ದರು. ಇನ್ನು ಎಫ್​​ಐಆರ್​​ FIR ರದ್ದು ಕೋರಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪೀಠ ರಾಜೀವ್ ಗೌಡಗೆ ತರಾಟೆ ತೆಗೆದುಕೊಂಡಿದ್ದು, ಆದೇಶ ಕಾಯ್ದಿರಿಸಿದೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ:…

Read More