CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್
IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ಸಂಜು ಸ್ಯಾಮ್ಸನ್ (48) ಸ್ಫೋಟಕ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಆಯುಷ್ ಮ್ಹಾತ್ರೆ ಕೂಡ 17 ಎಸೆತಗಳಲ್ಲಿ 38 ರನ್ ಚಚ್ಚಿದ್ದರು. ಇವರ…