ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ – Kannada News | Here is the list of Telugu, Tamil, Malayalam and Hindi movies which won 70th Filmfare award
70ನೇ ಫಿಲ್ಮ್‌ಫೇರ್ ಪ್ರಶಸ್ತಿ (2024) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ. ಕನ್ನಡದಲ್ಲಿ ಯಾರು ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ತೆಲುಗು ಅತ್ಯುತ್ತಮ ಸಿನಿಮಾ: ಪುಷ್ಪ 2: ದಿ ರೂಲ್ ಅತ್ಯುತ್ತಮ ನಿರ್ದೇಶಕ: ಸುಕುಮಾರ್ (ಪುಷ್ಪ 2: ದಿ…