Headlines

ಹಿಂದಿ ಮಾತನಾಡುವವರು ನಿಜವಾದ ಇಂಡಿಯನ್ಸ್​​​​, ದಕ್ಷಿಣ ಭಾರತೀಯರು ಜೋಕರ್​​: ಭಾಷಾ ಸಂಘರ್ಷಕ್ಕೆ ಮತ್ತೊಂದು ಕಿಡಿ – Kannada News | Bengaluru’s Hindi Imposition Debate: Social Media Fuels North South Language Conflict

ಸಾಮಾಜಿಕ ಜಾಲತಾಣದಲ್ಲಿ ಭಾಷಾವಾರು (India language) ಗಲಾಟೆ ನಡೆಯತ್ತ ಇರುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಡುವೆ ಭಾಷೆಯ ವಿಷಯವಾಗಿ ಭಾರೀ ಜಗಳಗಳು ನಡೆದಿದೆ. ಬೆಂಗಳೂರಿನಲ್ಲೂ ಕೂಡ ಹಿಂದಿ ಏರಿಕೆ ಆಗುತ್ತಿದೆ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಎಕ್ಸ್​ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಇದು ದಕ್ಷಿಣ ಹಾಗೂ ಉತ್ತರ ಭಾರತ ನಡುವಿನ ಭಾಷೆ ವಿಚಾರವಾಗಿ ಹೊಸ ವಿವಾದವನ್ನು ಹುಟ್ಟು ಹಾಕಿದೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ…

Read More

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ – Kannada News | Mallikarjun mutya lawyer Takes Back pocso case Quash Application From Kalaburagi hogh Court

ಕಲಬುರಗಿ/ಯಾದಗಿರಿ, (ಮಾರ್ಚ್ 03): ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ (pocso case) ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್…

Read More

RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!

ಬೆಂಗಳೂರು, ಮಾರ್ಚ್ 21: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹಬ್ಬಕ್ಕೆ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಚಿನ್ನಸ್ವಾಮಿಯಲ್ಲೇ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್​ಆರ್​ಹೆಚ್) ನಡುವೆ ಮೊದಲ ಪಂದ್ಯ ನಡೆಯಲಿದೆ. ಹಿಂದೆ ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದ ಘಟನೆಗಳ ನಂತರ, ಫ್ರಾಂಚೈಸಿಯು ಪ್ರೇಕ್ಷಕರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾಂಗಣವು 35,000 ಜನರ…

Read More

ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ – Kannada News | Tight Rope Walk for New Karnataka CM DK Shivakumar as Monsoon and Fertilizer Crises Impose Major Administrative Challenges

ಬೆಂಗಳೂರು, ಜೂನ್ 13: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಆರಂಭದಲ್ಲೇ ಸವಾಲುಗಳ ಸಾಲು ಎದುರಾಗಿದೆ. ರಾಜ್ಯದಲ್ಲಿ ನೂತನ ಸಂಪುಟ ಇನ್ನು ಪೂರ್ಣ ಪ್ರಮಾಣದಲ್ಲಿ ರಚನೆಯಾಗದ ಕಾರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬವಾಗಿರುವುದರಿಂದ ಆಡಳಿತದ ಸಂಪೂರ್ಣ ಜವಾಬ್ದಾರಿ ಸದ್ಯ ಅಧಿಕಾರಿಗಳ ಹೆಗಲೇರಿದೆ. ಈ ಹಿನ್ನೆಲೆಯಲ್ಲಿ ಖುದ್ದು ಕಣಕ್ಕಿಳಿದಿರುವ ಸಿಎಂ ಡಿಕೆ ಶಿವಕುಮಾರ್, ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮತ್ತು ಮುಂಗಾರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಭರ್ಜರಿ ಆ್ಯಕ್ಷನ್…

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ – Kannada News | Deepika Padukone Raaka Movie role trimming rumours clarified Allu Arjun Atlee

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಎರಡನೇ ಬಾರಿ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ರಾಕಾ’ (Raaka) ಸಿನಿಮಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದ್ದವು. ದೀಪಿಕಾ ಗರ್ಭಿಣಿಯಾಗಿರುವ ಕಾರಣ ಚಿತ್ರದಲ್ಲಿ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗುತ್ತಿದೆ ಅಥವಾ ಅವರನ್ನು ಸಿನಿಮಾದಿಂದ ಕೈಬಿಡಲಾಗುತ್ತಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಈಗ ಚಿತ್ರತಂಡ ಈ ಎಲ್ಲಾ ವದಂತಿಗಳಿಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ‘ರಾಕಾ’…

Read More

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ. ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ…

Read More

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ….

Read More