ಆರ್​ಸಿಬಿ ಗೆಲುವಿಗಾಗಿ ಶ್ರಮಿಸಿದ ಈ ತೆರೆ ಮರೆಯ ಹೀರೋಗಳನ್ನು ಮರೆಯುವುದುಂಟೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2026 ರ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿತು. ತಂಡದ ಈ ಯಶಸ್ಸಿನಲ್ಲಿ ಎಲ್ಲಾ ಆಟಗಾರರ ಶ್ರಮವಿದೆ. ಆಟಗಾರರ ಜೊತೆಗೆ ತಂಡದ ಯಶಸ್ಸಿಗಾಗಿ ದುಡಿದ ತೆರೆಮರೆಯ ಹೀರೋಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ (PC- IPL X). ಆರ್​ಸಿಬಿ ತಂಡದ ಗೆಲುವಿನ ಕೀರ್ತಿಯಲ್ಲಿ ಮುಖ್ಯ ಕೋಚ್ ಆಂಡಿ ಫ್ಲವರ್ ಸಿಂಹ ಪಾಲು ಪಡೆಯುತ್ತಾರೆ. ಫ್ಲವರ್ ಮುಖ್ಯ ಕೋಚ್ ಆದ…

Read More

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ…

Read More

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Read More

ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ! – Kannada News | Silicon City Traffic Violence: Auto Drivers’ Clash Sparks Fear and Outrage

ಬೆಂಗಳೂರು, ಮೇ.5: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸಾಮಾನ್ಯ ಜನರ ಮೇಲೆ ಮಾತ್ರವಲ್ಲದೆ, ಈಗ ಆಟೋ ಚಾಲಕರು ತಮ್ಮ ಸಹೋದ್ಯೋಗಿಗಳ ಮೇಲೆಯೇ ಗೂಂಡಾ ವರ್ತನೆ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಟೋ ಟಚ್ ಆಗಿದೆ ಎಂಬ ಸಣ್ಣ ಕಾರಣಕ್ಕೆ ಶುರುವಾದ ಗಲಾಟೆ, ಆಟೋ ಗ್ಲಾಸ್ ಹೊಡೆಯುವ ಮಟ್ಟಕ್ಕೆ ತಲುಪಿದೆ. ರಸ್ತೆಯಲ್ಲಿ ಚಲಿಸುವಾಗ ಆಟೋ ಟಚ್ ಆಗಿದೆ ಎಂದು ಆರೋಪಿಸಿ ಮತ್ತೊಬ್ಬ ಆಟೋ ಚಾಲಕನ ಮೇಲೆ ಗೂಂಡಾ ವರ್ತನೆ ತೋರಲಾಗಿದೆ. ಇಲ್ಲಿ ಇನ್ನೊಂದು…

Read More

TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ – Kannada News | TV9 Kannada News Live: Muslim Votes shifts From Congress in Dvanagere, Vijay’s Alliance curiosity in Tamilnadu

ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಎಲೆಕ್ಷನ್​​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್​​ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್​​ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು…

Read More

ಇಪಿಎಫ್​ಒದಿಂದ ಸದ್ಯದಲ್ಲೇ 2 ಹೊಸ ಸೇವೆಗಳು; ವಾಟ್ಸಾಪ್ ಚಾಟ್​ಬೋಟ್ ಮತ್ತು ಯುಪಿಐ ವಿತ್​ಡ್ರಾವಲ್ – Kannada News | EPFO to launch WhatsApp chatbot and UPI withdrawal services

ನವದೆಹಲಿ, ಮೇ 20: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಾದ ಇಪಿಎಫ್​ಒ (EPFO) ಸದ್ಯದಲ್ಲೇ ಎರಡು ಹೊಸ ಸೇವೆಗಳನ್ನು ಹೊರತರಲಿದೆ. ಒಂದು, ವಾಟ್ಸಾಪ್ ಚಾಟ್​ಬೋಟ್ (WhatsApp Chatbot). ಮತ್ತೊಂದು ಯುಪಿಐ ಮೂಲಕ ಪಿಎಫ್ ಹಣ ವಿತ್​ಡ್ರಾ ಮಾಡುವ ಅವಕಾಶ. ಇದರಲ್ಲಿ ಯುಪಿಐ ಫೀಚರ್ (UPI withdrawal feature) ಕುರಿತ ಸುದ್ದಿ ಕಳೆದ ಎರಡು ವರ್ಷಗಳಿಂದಲೂ ನಿರೀಕ್ಷೆ ಹುಟ್ಟಿಸಿದೆ. ಪಿಎಫ್ ಬಳಕೆದಾರರ ಅಗತ್ಯಗಳಿಗೆ ಅನುಗುಣವಾಗಿ ಇಪಿಎಫ್​ಒ ತನ್ನ ನಿಯಮಗಳನ್ನು ಸರಳಗೊಳಿಸುತ್ತಾ ಬಂದಿದೆ. ಸುಧಾರಣೆಗಳನ್ನು ತರುತ್ತಿದೆ. ಈ ಕಾರ್ಯದ ಮುಂದುವರಿದ ಭಾಗವಾಗಿ…

Read More

‘ರಾವಣ’ನಾಗಿ ಯಶ್ ಅತ್ಯದ್ಭುತ’ ಕೊಂಡಾಡಿದ ನಿರ್ಮಾಪಕ, ಹೇಳಿದ್ದೇನು? – Kannada News | Ramayana producer Namit Malhotra praised Yash’s acting as Ravana

ಯಶ್ (Yash) ಅದ್ಭುತವಾದ ನಟ. ಮೃದು ಸ್ವಭಾವದ ಲವ್ವರ್ ಬಾಯ್, ಹಳ್ಳಿಯ ತರ್ಲೆ ತುಂಟ ಹುಡುಗ, ಕಾಲೇಜು ಪ್ಲೇ ಬಾಯ್, ಕ್ರೌರ್ಯದ ಪರಮಾವಧಿ, ಕ್ರಾಂತಿಕಾರಿ ಯುವಕ, ತಾಯಿಯ ಪ್ರೀತಿಗೆ ಹಾತೊರೆಯುವ ಭಾವುಕ ಜೀವಿ ಹೀಗೆ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯಾವುದೇ ಪಾತ್ರವಾದರೂ ಅದಕ್ಕೆ ತಮ್ಮದೇ ಆದ ಭಿನ್ನ ಟಚ್ ನೀಡುವ ಮೂಲಕ ಬೇರೆ ಯಾರೂ ಈ ಪಾತ್ರ ಮಾಡಲಾರರು ಎಂಬಂತೆ ಆ ಪಾತ್ರವನ್ನು ನಿರ್ವಹಿಸಿಬಿಡುತ್ತಾರೆ. ಇದೀಗ ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ…

Read More

ಹಸೆಮಣೆ ಏರಲು ಸಜ್ಜಾದ ‘ಟಾಕ್ಸಿಕ್’ ಸಿನಿಮಾ ನಟಿ ಹುಮಾ ಖುರೇಷಿ; ಹುಡುಗ ಯಾರು? – Kannada News | Toxic movie actress Huma Qureshi Rachit Singh to wed in Mumbai this year

ಬಾಲಿವುಡ್‌ನ ಖ್ಯಾತ ನಟಿ ಹುಮಾ ಖುರೇಷಿ (Huma Qureshi) ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಟನಾ ತರಬೇತುದಾರ ರಚಿತ್ ಸಿಂಗ್ (Rachit Singh) ಅವರೊಂದಿಗೆ ಪ್ರೀತಿಯಲ್ಲಿದ್ದ ಹುಮಾ, ಈ ವರ್ಷದ ಅಂತ್ಯಕ್ಕೆ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ಜೋಡಿಯು ಅಕ್ಟೋಬರ್ ಅಂತ್ಯ ಅಥವಾ ನವೆಂಬರ್‌ನಲ್ಲಿ ಮದುವೆಯಾಗಲು ಪ್ಲ್ಯಾನ್ ಮಾಡಿದೆ. ಹುಮಾ ಖುರೇಷಿ ಅವರು ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ…

Read More

ಅಕ್ರಮ ವಾಸಿಗಳಿಗೆ ತೋರಿದ ಕರುಣೆ, ಈ ಸಾಧಕರಿಗೆ ಯಾಕಿಲ್ಲ? ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ನೀಡದ ಸರ್ಕಾರ – Kannada News | TV9 Exposes Karnataka Governments Housing Disparity: Para Athlete Prasads Five Year Wait

ಬೆಂಗಳೂರು, ಜ.9: ಕೋಗಿಲು ಅಕ್ರಮ ವಾಸಿಗಳು ರಾಜ್ಯ ಸರ್ಕಾರ ವಸತಿ ಭಾಗ್ಯವನ್ನು ನೀಡಲು ಮುಂದಾಗಿದೆ. ಆದರೆ ನಿಜವಾಗಿಯು ಸರ್ಕಾರದಿಂದ ಈ ವಸತಿ ಭಾಗ್ಯ ಸಿಗಬೇಕಾಗಿರುವುದು ಇವರಿಗೆ. ಇದು ಟಿವಿ9 ಕನ್ನಡ ಮಾಡಿದ ವಿಶೇಷ ವರದಿ. ಸಾಧಕರಿಗೆ ಸಿಗಬೇಕಾದ ಸೌಲಭ್ಯ ಅಕ್ರಮವಾಗಿ ಬಂದವರಿಗೆ ಸಿಗುತ್ತಿದೆ ಎಂಬುದನ್ನು ಜನರ ಅಕ್ರೋಶವಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ತಾರತಮ್ಯ ಎದ್ದು ಕಾಣುತ್ತಿದೆ. ದೇಶವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ಯಾರಾ-ಅಥ್ಲೀಟ್ ಪ್ರಸಾದ್ ಅವರು, ವಿಕಲಚೇತನ ಕುಟುಂಬದೊಂದಿಗೆ…

Read More

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….

Read More