Headlines

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ – Kannada News | Massive Indian Air Force Boost: India Prepares LoR for 114 Rafale Fighter Jets, Made in India Focus

ರಫೇಲ್ ಯುದ್ಧ ವಿಮಾನImage Credit source: Indian Air Force ನವದೆಹಲಿ, ಮೇ 25: ಭಾರತೀಯ ವಾಯುಸೇನೆಯನ್ನು (IAF) ಮತ್ತಷ್ಟು ಬಲಪಡಿಸಲು ಮತ್ತು ದೇಶೀಯ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ ನೀಡಲು ಭಾರತ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಫ್ರಾನ್ಸ್‌ನಿಂದ ಹೆಚ್ಚುವರಿ 114 ರಫೇಲ್ ಯುದ್ಧ ವಿಮಾನಗಳನ್ನು (Rafale fighter aircraft) ಖರೀದಿಸಲು ಭಾರತವು ಔಪಚಾರಿಕ ವಿನಂತಿ ಪತ್ರವನ್ನು (Letter of Request – LoR) ಸಿದ್ಧಪಡಿಸಿದ್ದು, ಮುಂದಿನ ಕೆಲವು ವಾರಗಳಲ್ಲಿ ಇದನ್ನು ಫ್ರಾನ್ಸ್‌ಗೆ ಕಳುಹಿಸಲಾಗುವುದು. ಈ ಬೃಹತ್…

Read More

ನಾನು ಸ್ಟಾರ್ ಆಗಲು ಸಲ್ಮಾನ್ ಖಾನ್ ತಂದೆ ಕಾರಣ ಎಂದಿದ್ದ ಶಾರುಖ್ – Kannada News | Shah Rukh Khan once said I am who I am because of Salim Khan

ಶಾರುಖ್ ಖಾನ್ (Shah Rukh Khan) ಈಗ ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲವ ವರ್ಷಗಳಲ್ಲಿ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರುಗಳನ್ನು ಸಹ ಹಿಂದಿಕ್ಕಿ ನಂಬರ್ 1 ಎನಿಸಿಕೊಂಡಿದ್ದಾರೆ. ಸಲ್ಮಾನ್ ಮತ್ತು ಆಮಿರ್ ಅವರಂತೆ ಚಿತ್ರರಂಗದ ಹಿನ್ನೆಲೆ ಇಲ್ಲದೆ ಕೇವಲ ಪ್ರತಿಭೆಯ ಆಧಾರದ ಮೇಲೆ ಅವಕಾಶ ಗಿಟ್ಟಿಸಿಕೊಂಡು ಸ್ಟಾರ್ ಆಗಿ ಬೆಳೆದವರು ಶಾರುಖ್ ಖಾನ್. ಆದರೆ ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರ ತಂದೆಯನ್ನು ಕೊಂಡಾಡಿದ್ದರು. ಯಾವ ಮಟ್ಟಿಗೆಂದರೆ, ‘ನಾನು…

Read More

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ! – Kannada News | Periyapatna Mega Job Fair 2026: Mysuru District Offers Career Opportunities for Youth

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಉದ್ಯೋಗ…

Read More

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ದಾವಣಗೆರೆ, ಡಿಸೆಂಬರ್​​ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು‌ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ…

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More

ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ – Kannada News | Yadgir and Mysuru tragedy: JDS MLA Sharanagouda Kandakur sparks on CM over compensation discrimination

ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​, ಸಿಎಂ ಸಿದ್ದರಾಮಯ್ಯImage Credit source: google ಬೆಂಗಳೂರು, ಏಪ್ರಿಲ್​ 20: ರಾಜ್ಯದಲ್ಲಿ ಸಂಭವಿಸಿದ ದುರಂತಗಳ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​ (Sharanagouda Kandakur) ಇಂತಹದೊಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯಗೆ (Siddaramaiah) ನೇರವಾಗಿ ಪತ್ರ ಬರೆದಿರುವ ಶಾಸಕ, ಮೈಸೂರಿನಲ್ಲಿ ಸಂಭವಿಸಿದ ದುರಂತಕ್ಕೆ ತಕ್ಷಣ ಸ್ಪಂದಿಸುವ ಸರ್ಕಾರ, ಕಲ್ಯಾಣ ಕರ್ನಾಟಕದ…

Read More

ಸೈಬರ್ ವಂಚನೆ: ಸುದೀಪ್ ಅಭಿಮಾನಿಗೆ ನಕಲಿ ATS ಬೆದರಿಕೆ, ಲಕ್ಷಾಂತರ ರೂ. ದೋಚಿದ ಸೈಬರ್ ಕಳ್ಳರು – Kannada News | Cyber ​​fraud: Fake ATS threat to Sudeep’s fan, cyber thieves rob lakhs of rupees

ಬೆಂಗಳೂರು, ಡಿ.22: ದಿನೇ ದಿನೇ ಸೈಬರ್ (Cybercrime) ಚೋರರ ಕಾಟ ಹೆಚ್ಚಾಗುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇವರ ವಂಚನೆಗೆ ಬಲಿಯಾಗುತ್ತಿದ್ದಾರೆ. ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಇವರ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಂತಹ ಮೋಸಕ್ಕೆ ಉಪೇಂದ್ರ ದಂಪತಿಗಳು ಕೂಡ ಒಳಗಾಗಿದ್ದರು. ಪೊಲೀಸ್​​​​, ಎನ್​​​ಐಎ ಹೀಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ  ಸೈಬರ್​​​ ಅರೆಸ್ಟ್​​ ಮಾಡಿ ಲಕ್ಷ ಲಕ್ಷ ಹಣ ದೋಚಿರುವ ಅದೆಷ್ಟೊ ಘಟನೆಗಳು ವರದಿಯಾಗಿದೆ. ಇದರ ಬಗ್ಗೆ ದಿನನಿತ್ಯ ಒಂದಲ್ಲ ಒಂದು ಸುದ್ದಿಯಾಗುತ್ತಿದ್ದರೂ…

Read More

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು? – Kannada News | Vijayapura Chain Snatching: Woman Ear Severed, Gold Stolen

ವಿಜಯಪುರ, ಡಿಸೆಂಬರ್​ 27: ವಿಜಯಪುರ ನಗರದಲ್ಲಿ ಸರಗಳ್ಳರ (Chain Snatching) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (woman) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಕಲಾವತಿ ಗಾಯ್ಕವಾಡ್​​ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ…

Read More

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (Prajakeeya) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಂತುಕೊಳ್ಳಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆ್ಯಪ್…

Read More