Headlines

Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ – Kannada News | Daily Horoscope for January 9th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಷಷ್ಠಿ, ಶೋಭನ ಯೋಗ ಮತ್ತು ವಣಿಜ ಕರಣ ಒಳಗೊಂಡಿದೆ. ಉತ್ತರಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುತ್ತದೆ. ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷವಾಗಿದೆ. ಇಂದಿನ ರಾಹು ಕಾಲ ಬೆಳಗ್ಗೆ 11:00 ರಿಂದ 12:26 ರವರೆಗೆ ಇರುತ್ತದೆ….

Read More

ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ – Kannada News | Chinnaswamy Stadium Set for Revival, Good News Soon for RCB Fans After Safety Upgrades

ಚಿನ್ನಸ್ವಾಮಿ ಸ್ಟೇಡಿಯಂ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 9: ಆರ್​ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ ಸೇರಿ ಹಲವರ ತಲೆದಂಡವಾಗಿತ್ತು. ಅಲ್ಲದೆ RCB ಮ್ಯಾನೆಜ್‌ಮೆಂಟ್‌ ಸೇರಿ ಹಲವರ ಬಂಧನ ಕೂಡ ಆಗಿತ್ತು. ನಿವೃತ್ತ ನ್ಯಾ ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರ ವರಧಿ ಕೇಳಿತ್ತು. ಇದಕ್ಕೆಲ್ಲ ಕಾರಣ ಚಿನ್ನಸ್ವಾಮಿಯಲ್ಲಿ ವ್ಯವಸ್ಥೆ…

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Daily Devotional: S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ – Kannada News | Daily Devotional: Unprecedented Fortune for Names Starting with S

ಬೆಂಗಳೂರು, ಜನವರಿ 09: 2026ರ ವರ್ಷವು ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಮಹತ್ತರವಾದ ಅದೃಷ್ಟವನ್ನು ತರಲಿದೆ. ಈ ವರ್ಷವು ಶುಭ ಫಲಗಳು, ಸಕಾರಾತ್ಮಕ ತಿರುವುಗಳು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ. ಎಸ್ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು ಮಾತ್ರವಲ್ಲದೆ, ಈ ಅಕ್ಷರದಿಂದ ಪ್ರಾರಂಭವಾಗುವ ಕಂಪೆನಿಗಳಿಗೂ ಸಹ ವರ್ಷಪೂರ್ತಿ ಸಾಕಷ್ಟು ಅದೃಷ್ಟವಿರಲಿದೆ. ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹದಿಂದ, ವರ್ಷದ 80% ಭಾಗವು ಶುಭಕರವಾಗಿರುತ್ತದೆ ಎಂದು ಹೇಳಲಾಗುತ್ತದೆ. ವೈವಾಹಿಕ ಜೀವನದಲ್ಲಿ ಸುಧಾರಣೆ, ಆರ್ಥಿಕ…

Read More

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ – Kannada News | Karnataka CM Siddaramaiah backs Kasaragod Kannadigas urged Pinarayi and Kerala govt to Withdraw Malayalam language bill 2025

‘ಮಲಯಾಳ ಭಾಷಾ ಮಸೂದೆ 2025’: ಕಾಸರಗೋಡು ಕನ್ನಡಿಗರ ಪರ ನಿಂತ ಸಿದ್ದರಾಮಯ್ಯ ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill 2025) ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮನ್ನು ನೀವು ವಿಶ್ಲೇಷಿಸಿಕೊಳ್ಳುವ ದಿನ ಇದಾಗಿರುತ್ತದೆ. ಜನರ ಗುಂಪಿನ ನಡುವೆ ಇರುವುದಕ್ಕಿಂತ ಒಂಟಿಯಾಗಿ ಕೆಲಸ ಮಾಡಲು ಇಷ್ಟಪಡುತ್ತೀರಿ. ಸಂಶೋಧನೆ ಕ್ಷೇತ್ರದಲ್ಲಿ ಇರುವವರಿಗೆ ಮತ್ತು ಬರಹಗಾರರಿಗೆ ಹೊಸ ಆಲೋಚಬೆಗಳು ಹೊಳೆಯಲಿವೆ. ಧಾರ್ಮಿಕ ಕೆಲಸಗಳಿಗಾಗಿ ಸ್ವಲ್ಪ ಹಣ ವಿನಿಯೋಗಿಸುವಿರಿ. ಹಳೆಯ ಗೆಳೆಯನೊಬ್ಬ ಸಹಾಯ ಕೇಳಿ ಬರಬಹುದು, ಆದರೆ ಶಕ್ತಿ ಮೀರಿ ಸಾಲ ನೀಡಬೇಡಿ. ರಾತ್ರಿ ನಿದ್ರಾಹೀನತೆ ಕಾಡಬಹುದು, ಮಲಗುವ ಮುನ್ನ ಪುಸ್ತಕ ಓದುವ ಹವ್ಯಾಸ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ – Kannada News | Numerology Horoscope Jan 9: Birth Numbers 4, 5, 6 Daily Predictions

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ. ಜನ್ಮಸಂಖ್ಯೆ 5…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 9ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಕೇವಲ ಆದೇಶ ನೀಡುವುದಕ್ಕೆ ಸೀಮಿತವಾಗಬೇಡಿ. ಕಚೇರಿಯಲ್ಲಿ ಅಥವಾ ಮನೆಯಲ್ಲಿ ಕೆಲಸಗಾರರ ಜೊತೆ ಸ್ವತಃ ನೀವೇ ಮೈದಾನಕ್ಕಿಳಿದು ಕೆಲಸ ಮಾಡಿದರೆ ಮಾತ್ರ ಅಂದುಕೊಂಡ ಗುರಿ ತಲುಪಲು ಸಾಧ್ಯ. ಆರ್ಥಿಕವಾಗಿ ಇಂದು “ಹೂಡಿಕೆಗಿಂತ ಉಳಿತಾಯ”ಕ್ಕೆ ಒತ್ತು ನೀಡಿ. ಯಾರೋ ಹೇಳಿದ ಮಾತು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹಾಕಬೇಡಿ. ಸಂಜೆಯ ವೇಳೆ ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೆ ವಾದವಾಗಬಹುದು, ಅಲ್ಲಿ ನಿಮ್ಮ ಅಹಂ…

Read More

Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು – Kannada News | Horoscope Today: January 9, 2026 Daily Zodiac Predictions and Lucky Signs

ಮೇಷ ರಾಶಿ: ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು…

Read More

ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್‌ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್‌ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…

Read More