ಸಿಎಸ್‌ಕೆ ಸೋಲಿಗೆ ರುತುರಾಜ್ ಗಾಯಕ್ವಾಡ್ ದೂರಿದ್ದು ಯಾರನ್ನ ಗೊತ್ತಾ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ತಂಡವು 20 ಓವರ್ಗಳಲ್ಲಿ 209 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್ಗಳಲ್ಲಿ 210 ರನ್ಗಳಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಸಿಎಸ್‌ಕೆ ತಂಡವು ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಸೋಲನುಭವಿಸಿದಂತಾಗಿದೆ. ಈ ಸೋಲಿನ ಬಳಿಕ ಮಾತನಾಡಿದ…