‘ಟಾಕ್ಸಿಕ್’ ಟೀಸರ್: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ. ಟೀಸರ್ನಲ್ಲಿ ಯಶ್ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು? ‘ಟಾಕ್ಸಿಕ್’…