Headlines

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ದೇವನಹಳ್ಳಿ, ಜನವರಿ 13: ಎಣ್ಣೆಗಾಗಿ ಬಂದೂಕು ತೋರಿಸಿ ಕ್ಯಾಷಿಯರ್​ಗೆ ಬೆದರಿಕೆ ಪ್ರಕರಣ ಸಂಬಂಧ ರೌಡಿಶೀಟರ್ ವಾಹಿದ್‌ ಖಾನ್ ತೋರಿಸಿರುವ ಗನ್​​ ಡಮ್ಮಿ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಹೊಸಕೋಟೆ ತಾಲೂಕಿನ ಬಂಡಹಳ್ಳಿಯ ಬಾರ್​ನಲ್ಲಿ ನಡೆದಿದ್ದ ಘಟನೆ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಕ್​ನಲ್ಲಿ ಆರೋಪಿ ವಾಹಿದ್‌ ಜೊತೆ ಬಾರ್​ಗೆ ಬಂದಿದ್ದ ಅತೀಕ್​ ಖಾನ್​​ನ ಪೊಲೀಸರು ಬಂಧಿಸಿದ್ದು, ಆರೋಪಿಗಳು ಎರಡು ಪೈಪ್​ಗಳನ್ನು ಬಳಸಿ ನಕಲಿ ಗನ್ ತಯಾರಿಸಿದ್ದರು. ಟಿಂಕರಿಂಗ್ ಹಾಗೂ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಅತಿಕ್‌…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಡೆತಡೆ ಎದುರಾಗುತ್ತದೆ, ಅಂದುಕೊಂಡ ವೇಗದಲ್ಲಿ ವ್ಯವಹಾರ ಮುಂದುವರಿಯುತ್ತಾ ಇಲ್ಲ ಎಂದಾದಲ್ಲಿ ಕಾರ್ನೇಲಿಯನ್ ಸ್ಟೋನ್ ಉಂಗುರ ಬಳಸುವುದರಿಂದ ಅನುಕೂಲಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ,…

Read More

ಶಾಸಕರ ಮತದಾನದಲ್ಲಿ ಎರಡು ನಿಯಮ ಯಾಕೆ? ಚುನಾವಣಾ ಆಯೋಗದ ದ್ವಂದ್ವ ನೀತಿ ಪ್ರಶ್ನಿಸಿ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ – Kannada News | BJP MLA S Suresh Kumar Writes To Karnataka CEO Questioning Duality in Rajya Sabha and MLC Election Voting Rules

ಶಾಸಕ ಎಸ್. ಸುರೇಶ್ ಕುಮಾರ್ ಹಾಗೂ ಅವರು ಚುನಾವಣಾ ಅಧಿಕಾರಿಗೆ ಬರೆದ ಪತ್ರದ ಪ್ರತಿ (ಕೃಪೆ: ಶಾಸಕರ ಫೇಸ್​ಬುಕ್ ಹಾಗೂ ಎಕ್ಸ್ ಪೋಸ್ಟ್)Image Credit source: Facebook ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ, ಶಾಸಕರು (ಮತದಾರರ ನೆಲೆಯಲ್ಲಿ) ವರ್ತಿಸಬೇಕಾದ ನಿಯಮಗಳಲ್ಲಿರುವ ವ್ಯತ್ಯಾಸಗಳ ಬಗ್ಗೆ ರಾಜಾಜಿನಗರ ಕ್ಷೇತ್ರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಪ್ರಶ್ನೆ ಮಾಡಿದ್ದಾರೆ. ಈ…

Read More

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್ – Kannada News | Congress MLA KN Rajanna Bats on BJP MLA Chandru Lamani caught taking bribe

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ…

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು: ಒಬ್ಬೊಬ್ಬರದು ಒಂದೊಂದು ಕಥೆ – Kannada News | Many Students Across the State Miss NEET Re Exam Due to Traffic Jams and Other Issues

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re Exam)  ಇಂದು ರಾಜ್ಯಾದ್ಯಂತ ನಡೆದಿದೆ. ವರ್ಷದಲ್ಲೇ ಎರಡನೇ ಬಾರಿಗೆ ವಿದ್ಯಾರ್ಥಿಗಳು (Students) ನೀಟ್ ಪರೀಕ್ಷೆ ಬರೆದಿದ್ದಾರೆ. ಆದರೆ ರಾಜ್ಯದ ಹಲವು ವಿದ್ಯಾರ್ಥಿಗಳು ಈ ಭಾರಿ ಕೂಡ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಟ್ರಾಫಿಕ್ ​ಜಾಮ್ ಸೇರಿದಂತೆ ನಾನಾ ಕಾರಣಗಳಿಗೆ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದು, ಸಿಬ್ಬಂದಿ ನಿರಾಕರಿಸಿದ್ದಾರೆ. ಹೀಗಾಗಿ ಕಣ್ಣೀರು ಹಾಕುತ್ತಲೇ ಪರೀಕ್ಷಾರ್ಥಿಗಳು ಮನೆಗೆ ತೆರಳಿದ್ದಾರೆ. ಮುಖ್ಯಾಂಶಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು…

Read More

VHT ಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ಪಟ್ಟಿ ಇಲ್ಲಿದೆ – Kannada News | Virat Kohli, KL Rahul and Jadeja to play Vijay Hazare Trophy in January

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಕೆಲ ಆಟಗಾರರು ಜನವರಿಯಲ್ಲಿ ನಡೆಯಲಿರುವ ದ್ವಿತೀಯ ಸುತ್ತಿನಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಲ್ಲೂ ಭಾರತ ಏಕದಿನ ತಂಡದ ಆಟಗಾರರು ಜನವರಿ ಮೊದಲ ವಾರದಲ್ಲಿ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿರುವ ಶುಭ್​​ಮನ್ ಗಿಲ್ ಜನವರಿ 3 ಮತ್ತು 6 ರಂದು ಪಂಜಾಬ್ ಪರ ಪಂದ್ಯಗಳನ್ನು ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಸಿಕ್ಕಿಂ…

Read More

ಎಫ್​ಎಸ್​ಆರ್ ಗ್ಲೋಬಲ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ವೇತಾ ರವಿಕುಮಾರ್​ಗೆ ‘ಎನರ್ಜಿ ಇನ್​ಸ್ಟಿಟ್ಯೂಟ್ ಫೆಲೋ’ ಗೌರವ – Kannada News | Swetha Ravi Kumar, Executive Director of FSR Global elected as a Fellow of the Energy Institute through the eminence route

ಶ್ವೇತಾ ರವಿ ಕುಮಾರ್ ಮತ್ತಿತರರು…Image Credit source: https://www.linkedin.com/in/swethark22 ಹೈದರಾಬಾದ್, ಮೇ 10: ಎಫ್‌ಎಸ್‌ಆರ್ ಗ್ಲೋಬಲ್ (FSR Global) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಹೈದರಾಬಾದ್ ಮೂಲದವರಾದ ಶ್ವೇತಾ ರವಿ ಕುಮಾರ್ ಅವರು ಪ್ರತಿಷ್ಠಿತ ‘ಎನರ್ಜಿ ಇನ್‌ಸ್ಟಿಟ್ಯೂಟ್’ನ ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಇಂಧನ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ಸಾಧನೆಯನ್ನು ಪರಿಗಣಿಸಿ ‘ಎಮಿನೆನ್ಸ್ ರೂಟ್’ (Eminence Route) ಮೂಲಕ ಈ ಗೌರವವನ್ನು ನೀಡಲಾಗಿದೆ. ಶ್ವೇತಾ ಅವರು ಕೇಂದ್ರ ವಿದ್ಯುತ್ ಸಚಿವಾಲಯದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವಾದ (ಡಿಜಿಟಲ್ ಪಬ್ಲಿಕ್…

Read More

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿ, ಮಾರ್ಚ್​ 11: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಎಲ್ಲಿಯಾದ್ರು ನೀರು ಕಂಡ್ರೆ ಸಾಕು ಅಲ್ಲಿ ಸ್ವಲ್ಪ ಹೊತ್ತು ಆಟವಾಡಿ, ರಿಲ್ಯಾಕ್ಸ್ ಆಕಬೇಕು ಎಂದು ಬಯಸುತ್ತಿದ್ದಾರೆ. ಆದ್ರೆ ನಿಮ್ಮ ಮಕ್ಕಳು ಈ ರೀತಿಯಾಗಿ ಹೋಗ್ತಿದ್ದರೆ ಅವರ ಬಗ್ಗೆ ಸ್ವಲ್ಪ ಎಚ್ಚರವಹಿಸೋದು ಉತ್ತಮ. ಯಾಕಂದ್ರೆ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ ಸಮರ್ಥ್ ಮತ್ತು ಹರೀಶ್ ಎಂಬ ಹದಿನೇಳು ವರ್ಷದ…

Read More