ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…