ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home
ಮಾನ್ಸೂಸ್ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ…