Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…