Headlines

ಸೇನೆಗೆ ಡ್ರೋನ್ ಪೂರೈಸುವ ಸಂಸ್ಥೆಗೆ ಕರ್ನಾಟಕ ಪೊಲೀಸರ ಕಿರುಕುಳ; ಹೈಕೋರ್ಟ್​ ಗರಂ! – Kannada News | Karnataka HC Slams Police for Harassing Bengaluru Drone Firm; Seeks Explanation

ಸೇನೆಗೆ ಡ್ರೋನ್ ಪೂರೈಸುವ ಸಂಸ್ಥೆಗೆ ಕರ್ನಾಟಕ ಪೊಲೀಸರ ಕಿರುಕುಳ ಬೆಂಗಳೂರು, ಫೆಬ್ರುವರಿ 06: ಸೇನೆಗೆ ಡ್ರೋನ್ ಪೂರೈಸುವ ಬೆಂಗಳೂರಿನ ನ್ಯೂ ಸ್ಪೇಸ್ ರಿಸರ್ಚ್ ಟೆಕ್ ಸಂಸ್ಥೆಗೆ ಪೊಲೀಸರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪದ ಸಂಬಂಧ ಪ್ರಕರಣ ಕೋರ್ಟ್​ ಮೆಟ್ಟಿಲೇರಿದ್ದು, ಇದಕ್ಕೆ ಹೈಕೋರ್ಟ್​, ಪೊಲೀಸರಿಂದ ವಿವರಣೆ ಕೇಳಿದೆ. ಡ್ರೋನ್ ಮಾದರಿಯ ಪರೀಕ್ಷಾ ಹಾರಾಟದ ವಿಷಯದಲ್ಲಿ ಸಂಸ್ಥೆಯನ್ನು ಸತಾಯಿಸಿದ್ದ  ಕಾರಣ ಸಂಸ್ಥೆ ಕರ್ನಾಟಕ ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಸಿತ್ತು. ಈ ವಿಚಾರವಾಗಿ ನ್ಯಾ. ನಾಗಪ್ರಸನ್ನ ಅವರ ಪೀಠ, …

Read More

Pariksha Pe Charcha 2026: ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು “ವರದಾನ” ಎಂದು ಸ್ವೀಕರಿಸಿ – Kannada News | Pariksha Pe Charcha 2026: Modi Urges Students to be Responsible Citizens, Embrace Tech

ದೆಹಲಿ, ಫೆ. 6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ (Pariksha Pe Charcha 2026) ಕಾರ್ಯಕ್ರಮದ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ, ಕೇವಲ ಪರೀಕ್ಷೆ ಮಾತ್ರವಲ್ಲದೆ ಸುಸ್ಥಿರ ಭವಿಷ್ಯದ ನಿರ್ಮಾಣದ ಬಗ್ಗೆಯೂ ಮಹತ್ವದ ಕರೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು “ಜವಾಬ್ದಾರಿಯುತ ನಾಗರಿಕರು” ಆಗುವಂತೆ ಕರೆ ನೀಡಿದರು. ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಸ್ವಚ್ಛತೆ (Cleanliness) ಮೂಲಭೂತ ಅವಶ್ಯಕತೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಕೇವಲ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮಾತ್ರವಲ್ಲದೆ, ಸಮಾಜದಲ್ಲಿ…

Read More

ನೀವು ಫೇಮಸ್ ಆಗಲು ನ್ಯಾಯಾಂಗವನ್ನು ವೇದಿಕೆಯಾಗಿ ಬಳಸುತ್ತಿದ್ದೀರಿ: ಜನ್​ ಸುರಾಜ್​ ಪಕ್ಷಕ್ಕೆ ಸುಪ್ರೀಂ ತರಾಟೆ – Kannada News | SC Rejects Jan Suraaj Plea on Bihar Elections, Calls Out Judiciary Misuse for Popularity

ನವದೆಹಲಿ, ಫೆಬ್ರವರಿ 06: ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್(Jan Suraaj) ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್​ ಶುಕ್ರವಾರ ನಿರಾಕರಿಸಿದೆ. ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಿ ಹೊಸ ಚುನಾವಣೆಗೆ ಆದೇಶಿಸುವ ಕೋರಿಕೆಯ ಕುರಿತು ಯಾವುದೇ ನಿರ್ದೇಶನ ನೀಡಲು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ನಿಮ್ಮ ರಾಜಕೀಯ ಪಕ್ಷ ಎಷ್ಟು ಮತಗಳನ್ನು ಪಡೆದುಕೊಂಡಿತ್ತು, ಜನರು ನಿಮ್ಮನ್ನು ತಿರಸ್ಕರಿಸುತ್ತಾರೆ ನಂತರ ನೀವು ಜನಪ್ರಿಯತೆ ಪಡೆಯಲು ನ್ಯಾಯಾಂಗ…

Read More

ಹೊಸ ರೂಪದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್ ಚಾಂಪ್ಸ್’; ಆಡಿಷನ್ ಕೊಡೋಕೆ ರೆಡಿ ಆಗಿ – Kannada News | Saregamapa Little Champ Is Coming soon Zee Kannada Released Promo

ಜೀ ಕನ್ನಡ ವಾಹಿನಿಯು ಹೊಸ ಹೊಸ ರಿಯಾಲಿಟಿ ಶೋಗಳನ್ನು ನೀಡುತ್ತಾ ಬರುತ್ತಿದೆ. ಈಗಾಗಲೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಕಿಲಾಡಿ ಜೂನಿಯರ್ಸ್ ಪ್ರಸಾರ ಕಾಣುತ್ತಿದೆ. ಇದಾದ ಬಳಿಕ ಸರಿಗಮಪ ಲಿಟ್ಲ್​ ಚಾಂಪ್ಸ್ ಪ್ರಸಾರ ಕಾಣಲಿದೆ. ಈ ಪ್ರೋಮೋನ ರಿಲೀಸ್ ಮಾಡಲಾಗಿದೆ. ಮಕ್ಕಳ ಶೋ ಆಗಿರೋದ್ರಿಂದ ವೀಕ್ಷಕರು ಕಾಯುತ್ತಿದ್ದಾರೆ. ಶೀಘ್ರದಲ್ಲೇ ಆಡಿಷನ್ ನಡೆಯಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಇದನ್ನು ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ; ಸಣ್ಣ ಎನ್​ಬಿಎಫ್​ಸಿಗಳಿಗೆ ನೊಂದಣಿ ವಿನಾಯಿತಿ – Kannada News | RBI rises collateral free loan limit for MSMEs, exempts NBFCs with smaller asset size from registration

ನವದೆಹಲಿ, ಫೆಬ್ರುವರಿ 6: ಸಣ್ಣ ಉದ್ದಿಮೆಗಳಿಗೆ ಪುಷ್ಟಿ ನೀಡಲು ಆರ್​ಬಿಐ (RBI) ತನ್ನ ಅಡಮಾನರಹಿತ ಸಾಲದ (Collateral-free loan) ಮಿತಿಯನ್ನು ಏರಿಸಿದೆ. ಆರ್​ಬಿಐ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಎಂಎಸ್​ಎಂಇಗಳಿಗೆ ಅಡಮಾನರಹಿತವಾಗಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. 10 ಲಕ್ಷ ರೂ ಇದ್ದ ಇಂಥ ಸಾಲದ ಮಿತಿಯನ್ನು 20 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಇದರೊಂದಿಗೆ, ಎಂಎಸ್​ಎಂಇಗಳು ಯಾವುದೇ ಸೆಕ್ಯೂರಿಟಿ ಒದಗಿಸುವ ಅಗತ್ಯ ಇಲ್ಲದೇ 20…

Read More

ಕಮಲಾಕರ ಭಟ್ ಮತ್ತೊಂದು ಸೀಕ್ರೆಟ್ ಬಯಲು! ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಗಳಿಸಿದ್ದ ಜ್ಯೋತಿಷಿ – Kannada News | Astrologer Kamalakar Bhat Under Scanner: Crores Worth Assets in Name of Goshala Surface Amid Murder Case Probe

ಶಿವಮೊಗ್ಗ, ಫೆಬ್ರವರಿ 6: ರೀಲ್ಸ್ ರಾಣಿ ಸುಚಿತ್ರಾ ಜತೆ ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಸುದ್ದಿಯಲ್ಲಿರುವ ಕಮಲಾಕರ ಭಟ್ ಮತ್ತೊಂದು ರಹಸ್ಯ ಈಗ ಬಯಲಾಗಿದೆ. ಕಡಿಮೆ ಅವಧಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಎಕರೆಗಟ್ಟಲೆ ಆಸ್ತಿ ಖರೀದಿಸಿದ ವಿಚಾರ ಈಗ ಬೆಳಕಿಗೆ ಬಂದಿದ್ದು, ಆಸ್ತಿಗಳ ಕುರಿತು ಕೂಡ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದಲ್ಲಿ ಕಮಲಾಕರ್ ಭಟ್ 10 ಎಕರೆಗೂ ಹೆಚ್ಚು ಭೂಮಿಯನ್ನು ಖರೀದಿಸಿದ್ದ. ಈ ಜಮೀನನ್ನು ಗೋಶಾಲೆ, ಮಠ ಮತ್ತು…

Read More

‘ಆರ್​​ಆರ್​​ಆರ್’ ಸಿನಿಮಾ ರೀಮೇಕ್ ಆಗುತ್ತಿದೆ, ಆದರೆ ಬೇರೆ ರೂಪದಲ್ಲಿ – Kannada News | SS Rajamouli planning to remade RRR movie in Anime

ರಾಜಮೌಳಿ (Rajamouli) ಈಗ ಗ್ಲೋಬಲ್ ಐಕಾನ್ ಆಗಿದ್ದಾರೆ. ಅವರನ್ನು ಗ್ಲೋಬಲ್ ಐಕಾನ್ ಆಗುವಂತೆ ಮಾಡಿದ್ದು ಅವರ ಈ ಹಿಂದಿನ ಸಿನಿಮಾ ‘ಆರ್​​ಆರ್​​ಆರ್’. ಈ ಸಿನಿಮಾ ಭಾರಿ ಯಶಸ್ಸು ಗಳಿಸುವ ಜೊತೆಗೆ ವಿದೇಶದ ಬಾಕ್ಸ್ ಆಫೀಸ್​​ನಲ್ಲೂ ದೊಡ್ಡ ಯಶಸ್ಸು ಗಳಿಸಿತು. ಜೇಮ್ಸ್ ಕ್ಯಾಮೆರಾನ್, ಸ್ಟಿವನ್ ಸ್ಪೀಲ್​​ಬರ್ಗ್ ಇನ್ನೂ ಹಲವು ಖ್ಯಾತನಾಮ ನಿರ್ದೇಶಕರು ಸಿನಿಮಾ ನೋಡಿ ರಾಜಮೌಳಿಯ ಪ್ರತಿಭೆಯನ್ನು ಕೊಂಡಾಡಿದರು. ಇದೀಗ ಈ ಸಿನಿಮಾವನ್ನು ಇನ್ನೊಂದು ರೂಪದಲ್ಲಿ ಹೊರ ತರಲು ರಾಜಮೌಳಿ ಸಜ್ಜಾಗಿದ್ದಾರೆ. ರಾಜಮೌಳಿ ಅವರು ತಮ್ಮ ಬ್ಲಾಕ್‌ಬಸ್ಟರ್ ಸಿನಿಮಾ…

Read More

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ – Kannada News | No Leadership Change in Karnataka: High Command Gives Green Signal to Siddaramaiah to Continue Full Term, Says Yathindra

ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು. ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ…

Read More