Headlines

ಕರ್ನಾಟಕದ ಜಲ ಪ್ರದೇಶಗಳನ್ನು ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ – Kannada News | CM DK Shivakumar Says Appeal Against CWRC Order on Cauvery Water Release to Tamil Nadu

ನವದೆಹಲಿ, (ಜುಲೈ 29): ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ಬರ ಎದುರಾಗಿದೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ಈ ಆದೇಶಕ್ಕೆ ಕರ್ನಾಟಕದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ…

Read More

‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್ – Kannada News | Rahul Gandhi says Home Minister Amit Shah Ordered BJP Demands Apology

ನವದೆಹಲಿ, ಜುಲೈ 29: ಇಂದು ನಡೆದ ಸಂಸತ್ ಅಧಿವೇಶನದ (Parliament Monsoon Session) ವೇಳೆಯೂ ರಾಜಕೀಯ ಕೆಸರೆರಚಾಟ ಮುಂದುವರೆಯಿತೇ ವಿನಃ ಮಸೂದೆಗಳ ಬಗ್ಗೆ ಚರ್ಚೆ ನಡೆಯಲಿಲ್ಲ. ಹೊಸ ಪರೀಕ್ಷಾ ಅಕ್ರಮ ತಡೆ ವಿಧೇಯಕದ ಮೇಲಿನ ಚರ್ಚೆಯ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿದ ಹೇಳಿಕೆ ಸಂಸತ್​​ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು. “ನೀಟ್ (NEET) ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಗುಂಡಿನ ದಾಳಿ ಮಾಡಲು ಕೇಂದ್ರ ಗೃಹ ಸಚಿವ ಅಮಿತ್…

Read More

ತಮನ್ನಾ, ಸಮಂತಾ, ಶ್ರೀಲೀಲಾ ಬಳಿಕ ಈಗ ಕಿರ್ತಿ ಸುರೇಶ್ – Kannada News | Keerthy Suresh making her debut to Item song dancing

ಕೀರ್ತಿ ಸುರೇಶ್ (Keerthy Suresh), ದಕ್ಷಿಣ ಭಾರತದ ಸ್ಟಾರ್ ನಟಿ. ಕೆಲ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಕೀರ್ತಿ ಸುರೇಶ್, ಅದ್ಭುತ ನಟಿ ಹಾಗೂ ಒಳ್ಳೆಯ ಡ್ಯಾನ್ಸರ್ ಸಹ. ಆದರೆ ಇತ್ತೀಚೆಗೆ ಕೀರ್ತಿ ಸುರೇಶ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಹೆಚ್ಚು ಸದ್ದು ಮಾಡುತ್ತಿಲ್ಲ. ಜೊತೆಗೆ ಕೀರ್ತಿ ಸುರೇಶ್ ಅವರಿಗೆ ಇತ್ತೀಚೆಗೆ ಅದರಲ್ಲೂ ಮದುವೆ ಆದ ಬಳಿಕ ಅವಕಾಶಗಳು ಕಡಿಮೆ ಆಗಿವ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ನಡುವೆಯೇ ಕೀರ್ತಿ ಸುರೇಶ್ ದಿಟ್ಟ…

Read More

Anti-paper Leak Bill Passed: ವಿರೋಧ ಪಕ್ಷಗಳ ಭಾರಿ ಗದ್ದಲದ ನಡುವೆಯೂ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ – Kannada News | Lok Sabha Clears Landmark Anti Paper Leak Bill Amid Opposition Protests

ನವದೆಹಲಿ, ಜುಲೈ 29: ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ನಿಯಮಿತ ಘೋಷಣೆಗಳ ನಡುವೆಯೂ, ಲೋಕಸಭೆಯು ಬುಧವಾರ ಮಹತ್ವದ ‘ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ಅನ್ನು ಅಂಗೀಕರಿಸಿದೆ.ಇತ್ತೀಚೆಗೆ ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ (NEET-UG) ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಈ ಕಠಿಣ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ. ಸಂಘಟಿತ ಪರೀಕ್ಷಾ ಮಾಫಿಯಾ,…

Read More

ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್​​ ಕೊಟ್ಟ ಗ್ರಾಹಕರ ಆಯೋಗ – Kannada News | Consumer Court Shock to Indigo: Ordered to Pay Full Cost with Interest and Compensation for Breaking Passenger’s 35k Liquor Bottle

ಹೈದರಾಬಾದ್, ಜುಲೈ 29: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್​​ ನೀಡಲು ಮುಂದಾಗಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III (District Consumer Disputes Redressal Commission-III) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಒಡೆದ ಬಾಟಲಿಯ ಸಂಪೂರ್ಣ ಮೌಲ್ಯ, ಮಾನಸಿಕ ವೇದನೆಗೆ ಪರಿಹಾರ ಹಾಗೂ ನ್ಯಾಯಾಂಗ ವೆಚ್ಚವನ್ನು ಪಾವತಿಸುವಂತೆ ಆಯೋಗ ಆದೇಶಿಸಿದೆ. 2025ರ ಸೆಪ್ಟೆಂಬರ್ 3ರಂದು ನಡೆದಿದ್ದ ಘಟನೆ ಯೂಸುಫ್‌ಗುಡ ನಿವಾಸಿ ವಿನೀತ್ ಅವರು 2025ರ ಸೆಪ್ಟೆಂಬರ್…

Read More

ICC ODI Ranking: ಏಕದಿನದಲ್ಲಿ ಪ್ರಿನ್ಸ್ ಶುಭ್​ಮನ್ ಗಿಲ್​ಗೆ ನಂ.1 ಕಿರೀಟ – Kannada News | Shubman Gill No. 1 ODI Batsman: Tops ICC Rankings after Stellar Performance

ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಏಕದಿನ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ವಾರ ಕೇವಲ 1 ಪಾಯಿಂಟ್​ನಿಂದ ಅಗ್ರಸ್ಥಾನದಿಂದ ವಂಚಿತರಾಗಿದ್ದ ಗಿಲ್, ಈ ವಾರ ಅಗ್ರಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-PTI). ಕಳೆದ ನಾಲ್ಕು ಏಕದಿನ ಇನ್ನಿಂಗ್ಸ್‌ಗಳಲ್ಲಿ ಗಿಲ್ ಎರಡು ಅರ್ಧಶತಕ ಮತ್ತು ಒಂದು ಶತಕ ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಗಿಲ್ 188 ರನ್‌ ಕಲೆಹಾಕಿದ್ದರು. ಈ ವರ್ಷ, ಶುಭ್​ಮನ್ ಗಿಲ್ 142…

Read More

ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್ – Kannada News | Lokapur DCC Bank Manager Absconds with 65 Lakh: Police Launch Investigation

ಡಿಸಿಸಿ ಬ್ಯಾಂಕ್ ಶಾಖೆImage Credit source: tv9 kannada ಬಾಗಲಕೋಟೆ, ಜುಲೈ 29: ಜಿಲ್ಲೆಯ ಡಿಸಿಸಿ ಬ್ಯಾಂಕ್​​ನಲ್ಲಿ (DCC Bank) ಈ ಹಿಂದೆ 12 ಕೋಟಿರೂ ಬೃಹತ್ ಹಗರಣವೊಂದು ನಡೆದಿತ್ತು. ಇದೀಗ ಮತ್ತೊಂದು ಗೋಲಮಾಲ್ ಬೆಳಕಿಗೆ ಬಂದಿದೆ. ಬ್ಯಾಂಕ್​​ ಮ್ಯಾನೇಜರ್​ ಬರೋಬ್ಬರಿ 65 ಲಕ್ಷ ರೂ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಗುರುರಾಜ್ ಶಿವರಾಜ್​ ವಿರುದ್ಧ ಲೋಕಾಪುರ ಪೋಲಿಸ್​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ನಡೆದಿದ್ದೇನು?…

Read More

ಇನ್ಮುಂದೆ ನೋಟುಗಳು ಹರಿಯಲ್ಲ, ನೀರಿಗೆ ನೆನೆಯಲ್ಲ: 200 ಕೋಟಿ ಪ್ಲಾಸ್ಟಿಕ್ ನೋಟು ಮುದ್ರಣ; ಕಾಗದದ ನೋಟುಗಳು ಬಂದ್ ಆಗುತ್ತಾ? – Kannada News | India Gets Polymer Notes: RBI’s New Durable Plastic Currency Trials and Benefits

ದೆಹಲಿ, ಜು.29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪ್ರಥಮ ಬಾರಿಗೆ ಪ್ಲಾಸ್ಟಿಕ್ (ಪಾಲಿಮರ್) ಕರೆನ್ಸಿ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಮಹತ್ವದ ಹೆಜ್ಜೆ ಇಟ್ಟಿದೆ. 10 ಹಾಗೂ 20 ರೂ. ಮುಖಬೆಲೆಯ ಒಟ್ಟು 200 ಕೋಟಿ (2 ಬಿಲಿಯನ್) ಪ್ಲಾಸ್ಟಿಕ್ ನೋಟುಗಳನ್ನು ಪ್ರಾಯೋಗಿಕ ಪರೀಕ್ಷೆಗೆ (Field Trials) ಮುದ್ರಿಸುವ ಆರ್‌ಬಿಐ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಂಕಿತ ನೀಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 100 ಕೋಟಿ (1 ಬಿಲಿಯನ್) 10…

Read More

ಸಿದ್ದರಬೆಟ್ಟದಲ್ಲಿ ಎಣ್ಣೆ ಪಾರ್ಟಿ: ಒಂದೇ ಬಾರಿಗೆ 6 ಪಿಡಿಒ, ಇಬ್ಬರು ಕಾರ್ಯದರ್ಶಿಗಳು ಸಸ್ಪೆಂಡ್ – Kannada News | Bengaluru rural CEO Suspends 6 Panchayt PDOs over Party During duty hours at Siddarabetta

ಬೆಂಗಳೂರು, (ಜುಲೈ 29): ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ (bengaluru rural) ಜಿಲ್ಲೆಯ 6 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ಹಾಗೂ ಇಬ್ಬರು ಕಾರ್ಯದರ್ಶಿಗಳನ್ನು ಅಮಾನತು ಮಾಡಲಾಗಿದೆ. ಪಿಡಿಒಗಳಾದ ರವಿಶಂಕರ್, ಗಿರೀಶ್, ಹರೀಶ್, ಪ್ರಶಾಂತ್, ದಿನೇಶ್, ಚಿರಂಜೀವಿ, ಕಾರ್ಯದರ್ಶಿಗಳಾದ ಕೆಂಪರಂಗಯ್ಯ, ಗಂಗಾಧರ್ ಅಮಾನತುಗೊಂಡವರು. ಕರ್ತವ್ಯದ ವೇಳೆ ಕಚೇರಿ ಕೆಲಸ ಬಿಟ್ಟು ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ…

Read More

Asian Games 2026: ಏಷ್ಯನ್ ಗೇಮ್ಸ್​ಗೆ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಪ್ರಕಟ – Kannada News | Asian Games Hockey: India Men’s Squad Announced, Harmanpreet Leads Charge for 2028 Olympics

ಜಪಾನ್‌ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿರುವ 20 ನೇ ಏಷ್ಯನ್ ಕ್ರೀಡಾಕೂಟಕ್ಕೆ ( Asian Games) ಹಾಕಿ ಇಂಡಿಯಾ (Hockey India) 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಕಟಿಸಿದೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಭಾರತ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ (Harmanpreet Singh) ಮುನ್ನಡೆಸಲಿದ್ದು, ತಂಡದ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಅನುಭವಿ ಆಟಗಾರ, ಮಿಡ್‌ಫೀಲ್ಡರ್ ಮನ್ಪ್ರೀತ್ ಸಿಂಗ್ ಕೂಡ ಈ ತಂಡದಲ್ಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ…

Read More