‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಗಳಿಗೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು – Kannada News | Congress have suffered damage whenever the CM was changed: KN Rajanna makes a surprising statement following the cabinet expansion
ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಹತ್ವದ ಮಾತುಗಳನ್ನಾಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳನ್ನು ಬದಲಿಸಿದ ಸಂದರ್ಭಗಳಲ್ಲಿ ಪಕ್ಷಗಳಿಗೆ ಆಗಿರುವ ಪರಿಣಾಮ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರನ್ನು ಬದಲಿಸಿರುವುದು ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಬಹುದು ಎಂಬರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು…