Headlines

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

Horoscope Today 28 February​: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ…

Read More

ಪರ್ಷಿಯನ್ ಶಾರ್ಕ್​ಗಳಿಗೆ ಆಹಾರವಾಗುತ್ತಾರೆ ಅಮೆರಿಕನ್ ಸೈನಿಕರು: ಇರಾನ್ ಎಚ್ಚರಿಕೆ

ಟೆಹರಾನ್, ಮಾರ್ಚ್ 29: ಇರಾನ್​ನ ಕೆಲ ಪ್ರದೇಶಗಳ ಮೇಲೆ ಭೂದಾಳಿ ಮಾಡಿ ಆಕ್ರಮಿಸಿಕೊಳ್ಳಲು (Ground Invasion) ಅಮೆರಿಕ ಹೊರಟಿದೆ ಎನ್ನುವ ಗುಸುಗುಸು ಸುದ್ದಿಗಳ ಬೆನ್ನಲ್ಲೇ ಇರಾನ್ ಕಟ್ಟರ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇರಾನ್ ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ಅಮೆರಿಕ ಯತ್ನಿಸಿದ್ದೇ ಆದಲ್ಲಿ ಪರ್ಷಿಯನ್ ಗಲ್ಫ್​ನಲ್ಲಿರುವ ಶಾರ್ಕ್ ಮೀನುಗಳಿಗೆ ಆ ಸೈನಿಕರು ಒಳ್ಳೆಯ ಆಹಾರವಾಗಲಿದ್ದಾರೆ ಎಂದು ಇರಾನ್ ಸೇನೆ ಹೇಳಿದೆ. ಇರಾನ್ ಸೇನೆಯ ಮುಖ್ಯ ಕಚೇರಿಯ ವಕ್ತಾರ ಹಾಗೂ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝುಲ್​ಫಕಾರಿ ಅವರು ವಿಡಿಯೋ ಸಂದೇಶ ನೀಡುತ್ತಾ…

Read More

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ, ಈ ಭಾಗದಲ್ಲಿ ಮಾತ್ರ ಬಿಸಿಗಾಳಿ

ಬೆಂಗಳೂರು, ಮಾ17: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ…

Read More

Horoscope Today 16 February: ಇಂದು ಈ ರಾಶಿಯವರು ಯಾರನ್ನೋ ನಂಬಿ ಕುಳಿತುಕೊಳ್ಳಬಾರದು – Kannada News | Horoscope for Today, 16 February: People of This Zodiac Sign Should Be Cautious and Not Trust Anyone

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ವಣಿಜ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 08:16…

Read More

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ, ಕಾರಿನ ಕಿಟಕಿಗಳು ಪುಡಿಪುಡಿ

ತಿರುವನಂತಪುರಂ, ಮೇ 27: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು. ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು…

Read More

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ…

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More