Headlines

ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು – Kannada News | PM Narendra Modi Punjab visit on Feb 1st on occasion of Sant Ravidas Jayanti

ನವದೆಹಲಿ, ಜನವರಿ 31: ಸಂತ ಗುರು ರವಿದಾಸ್ ಅವರ 649ನೇ ಜಯಂತಿ ಆಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಭಾನುವಾರ (ಫೆ. 1) ಪಂಜಾಬ್​ಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 3:45ಕ್ಕೆ ಪಂಜಾಬ್​ಗೆ ತೆರಳಲಿರುವ ಪಿಎಂ, ಜಲಂಧರ್ ಜಿಲ್ಲೆಯಲ್ಲಿನ ದೇರಾ ಸಖಚಂದ್ ಬಲ್ಲನ್​ಗೆ ಭೇಟಿ ನೀಡಲಿ್ದಾರೆ. ಅಲ್ಲಿ ಸಂತ ಗುರು ರವಿದಾಸ್ ಗೌರವಾರ್ಥ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ದೇರಾ ಸಖಚಂದ್ ಬಲ್ಲನ್ ಮಂದಿರಕ್ಕೆ ತೆರಳಿ ಸಂತ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದು – Kannada News | Horoscope Today, May 18, 2026: Monday Dina Rashi Bhavishya for All Zodiac Signs; Check Details Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು…

Read More

DK Shivakumar Oath Taking: 25ನೇ ಮುಖ್ಯಮಂತ್ರಿಯಾಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ: ಲೋಕಭವನದಲ್ಲಿ ಸಂಭ್ರಮ – Kannada News

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಲೋಕಭವನದಲ್ಲಿ ಸಿದ್ಧತೆImage Credit source: tv9 ಬೆಂಗಳೂರು, ಜೂನ್ 3: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) ಸಂಜೆ ಸರಿಯಾಗಿ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ…

Read More

ಹಾಸನ ಸೈಟ್ ವಿವಾದ: ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಮೊದಲ ಪ್ರತಿಕ್ರಿಯೆ – Kannada News | Yash mother Pushpa Arun Kumar first reaction after her complaint to SP office

ಹಾಸನದ ಎಸ್​​ಪಿ ಕಚೇರಿಗೆ ಬಂದು ದೂರು ನೀಡಿದ ಬಳಿಕ ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ‘ನಮ್ಮ ಬಳಿ ಇರುವ ಪ್ರತಿಯೊಂದು ದಾಖಲೆಯನ್ನೂ ನೀಡಿದ್ದೇವೆ. ನಮ್ಮ ಮನೆಗೆ ಬಂದು ತೊಂದರೆ ಕೊಟ್ಟಿದ್ದಾರೆ. ಇದುವರೆಗೂ ಜೆಸಿಬಿ ಸೀಜ್ ಮಾಡಿಲ್ಲ. ಆ ಪೇಪರ್​ಗೂ ನಮಗೂ ಸಂಬಂಧ ಇಲ್ಲ. ಏಕಾಏಕಿ ಬಂದು ಒಡೆದಿದ್ದಾರೆ ಎಂಬುದನ್ನು ತಿಳಿಸಿದ್ದೇನೆ. ಮಹಿಳೆಯಾಗಿ ನಾನು ಖದ್ದಾಗಿ ಬಂದಿದ್ದೇನೆ. ನಮಗೇ ಹೀಗೆ ಆದರೆ…

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿ; 10 ದಿನದಿಂದ ನರಳಾಟ – Kannada News | Bagalkot: Relatives Abandon Critically Ill Man at Hospital; Public Outrage

ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿ ಬಾಗಲಕೋಟೆ, ಜನವರಿ 03: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು  ಬಂದು ಬಳಿಕ ಬಿಟ್ಟು ಪರಾರಿ ಆಗಿರುವಂತಹ ಘಟನೆಯೊಂದು ಬಾಗಲಕೋಟೆ (Bagalkote) ಜಿಲ್ಲೆಯ ರಬಕವಿ-ಬನಹಟ್ಟಿ (Rabkavi Banhatti) ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸಂಬಂಧಿಕರಿಂದಲೇ ಅಮಾನವೀಯ ಕೃತ್ಯ ಎಸಗಲಾಗಿದ್ದು, ಸುಮಾರು ಹತ್ತು ದಿನಗಳಿಂದ ಸೂಕ್ತ ಆರೈಕೆ ಇಲ್ಲದೆ ವ್ಯಕ್ತಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಸದ್ಯ ಸಂಬಂಧಿಕರ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಡೆದದ್ದೇನು? ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯ ಹೆಸರು ವಿಠ್ಠಲ…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ….

Read More

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ…

Read More