ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts
‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…