ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ – Kannada News | Bollywood’s Hidden Truth: Simi Chandhok Reveals Gay Director who work with Salman Khan
ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ. ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ….