Headlines

ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್ – Kannada News | Joe Root Breaks Kevin Pietersen’s Record

ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ. Source link

Read More

Viral Video: ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಪುಣೆ, ಮಾರ್ಚ್ 14: ಮಹಾರಾಷ್ಟ್ರದ ಪುಣೆಯಲ್ಲಿರುವ ಅಪಾರ್ಟ್​ಮೆಂಟ್​ನೊಳಗೆ ಲಿಫ್ಟ್​​ನಲ್ಲಿ ಹೋಗುವಾಗ ಲಿಫ್ಟ್ (Lift Accident) ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವಾಗ ಅದರಲ್ಲೂ ವಿಶೇಷವಾಗಿ ಮಕ್ಕಳು ಇರುವಾಗ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

LSG vs PBKS: ಶ್ರೇಯಸ್ ಶತಕ; ಪಂಜಾಬ್ ಪ್ಲೇಆಫ್‌ ಆಸೆ ಜೀವಂತ

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿತ್ತು. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಪಂಜಾಬ್ ಕಿಂಗ್ಸ್​ಗೆ ಬಹುಮುಖ್ಯವಾಗಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಲಕ್ನೋ ತಂಡವನ್ನು ಮಣಿಸಿದ ಪಂಜಾಬ್ ತಂಡ ತನ್ನ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 197 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ನಾಯಕ ಶ್ರೇಯಸ್ ಅಯ್ಯರ್…

Read More

ಮೊದಲ ಪಂದ್ಯದಲ್ಲೇ ಶತಮಾನದ ವಿಶ್ವ ದಾಖಲೆ ಬರೆದ ಯುವ ವೇಗಿ! – Kannada News | 18 Year Old Norton Smashes 100 Year Cricket Record

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕೇವಲ 18 ವರ್ಷದ ಯುವ ವೇಗಿ ಟಾಮ್ ನಾರ್ಟನ್ ತಮ್ಮ ಚೊಚ್ಚಲ ಪ್ರಥಮ ದರ್ಜೆ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ 100 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ವೇಲ್ಸ್​ನ ಸೋಫಿಯಾ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಸಮರ್‌ಸೆಟ್ ವಿರುದ್ಧದ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗ್ಲಾಮೋರ್ಗನ್ ಪರ ಕಣಕ್ಕಿಳಿದ ನಾರ್ಟನ್, ತಮ್ಮ ಮಾರಕ ದಾಳಿಯಿಂದ ಎದುರಾಳಿ ಪಡೆಯನ್ನು ಕಟ್ಟಿಹಾಕಿದ್ದಾರೆ. ಈ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅಬರ್ಗವೆನ್ನಿ…

Read More

ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ – Kannada News | The Keral Story 2 Movie Free Show For Girls In Mangalore

ಲವ್​ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಈ ಚಿತ್ರವನ್ನು ಉಚಿತ ಪ್ರದರ್ಶನ ಮಾಡಲಾಗಿದೆ. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ. ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ…

Read More

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಪ್ರಕಟ – Kannada News | New Zealand squad for Women’s T20 World Cup 2026

2026ರ ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಗಿರುವ ನ್ಯೂಝಿಲೆಂಡ್ ತಂಡವನ್ನು ಈ ಬಾರಿ ಸ್ಟಾರ್ ಆಲ್-ರೌಂಡರ್ ಅಮೆಲಿಯಾ ಕೆರ್ (Amelia Kerr) ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಅನುಭವಿ ಆಟಗಾರ್ತಿಯರಾದ ಸೂಝಿ ಬೆಟ್ಸ್, ಸೋಫಿ ಡಿವೈನ್, ಲಿಯಾ ತಹುಹು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ…

Read More

Dreaming About Death: ಸತ್ತಂತೆ ಕನಸು ಬಿದ್ದರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಮರಣಿಸಿದವರ ಅಥವಾ ನಾವೇ ಮರಣಿಸಿದ ಹಾಗೆ ಕನಸು ಬಿದ್ದರೆ ಅದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸ್ವಪ್ನಶಾಸ್ತ್ರವು ಈ ಬಗ್ಗೆ ಬಹಳ ವಿಶೇಷವಾದ ವಿಶ್ಲೇಷಣೆಗಳನ್ನು ನೀಡುತ್ತದೆ. ಕನಸು ಬಿದ್ದ ಸ್ಥಳ (ಮನೆ, ಹೋಟೆಲ್, ದೇವಸ್ಥಾನ, ಕಚೇರಿ) ಕೂಡ ವಿಶ್ಲೇಷಣೆಗೆ ಮುಖ್ಯವಾಗುತ್ತದೆ. ಆದರೆ, ಇಂದಿನ ಮುಖ್ಯ ವಿಚಾರವು ಮರಣದ ಬಗ್ಗೆ. ನಾವು ಸತ್ತ ಹಾಗೆ ಅಥವಾ ನಮ್ಮ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More