ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್! ಹೇಗೆ ತಡೆಯುವುದು ತಿಳಿದುಕೊಳ್ಳಿ – Kannada News | Microplastics & Food Safety: Tips to Reduce Exposure
ಇತ್ತೀಚಿನ ದಿನಗಳಲ್ಲಿ ಜನರು ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಇದರಿಂದ ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮದಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮೈಕ್ರೋಪ್ಲಾಸ್ಟಿಕ್ ಕಣಗಳು ಈಗಾಗಲೇ ಎಲ್ಲೆಡೆ ಹರಡಿದ್ದು, ನಾವು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಈ ಮೈಕ್ರೋಪ್ಲಾಸ್ಟಿಕ್‌ಗಳು (Microplastics) ನಮ್ಮ ಆಹಾರವನ್ನು ಪ್ರವೇಶಿಸಿದೆ. ಹಾಗಾಗಿ ಈ ಬಗ್ಗೆ ಇನ್ನಾದರೂ ಗಮನಹರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾದರೆ ಮೈಕ್ರೋಪ್ಲಾಸ್ಟಿಕ್ ಕಣಗಳು ಹೇಗೆ ನಮ್ಮ ಆಹಾರದಲ್ಲಿ…