ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್: ರೆಡ್ಡಿ ಬ್ರದರ್ಸ್ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame
ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್ ರೆಡ್ಡಿ ಕಡೆಯವರು ಫೈರಿಂಗ್ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್…