Headlines

ದೊಡ್ಡಬಳ್ಳಾಪುರದಲ್ಲೊಬ್ಬಳು ಖತರ್ನಾಕ್ ಮಹಿಳೆ: 3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ, ಠಾಣೆ ಮೆಟ್ಟಿಲೇರಿದ ಗಂಡಂದಿರು! – Kannada News | Doddaballapura: Woman Marries Three Times, Accused of Looting Lakhs from Husbands

ವಂಚನೆ ಆರೋಪ ಎದುರಿಸುತ್ತಿರುವ ಮಹಿಳೆImage Credit source: tv9 ದೇವನಹಳ್ಳಿ, ಜನವರಿ 30: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ. ಈಗಾಗಲೇ ಮೂವರನ್ನು…

Read More

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ – Kannada News | Karnataka education Department issues guidelines Over School reopen From June 1st

ಬೆಂಗಳೂರು (ಮೇ.26): ಬೇಸಿಗೆ ರಜೆ (Summer Holidays) ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು (Schools) ಆರಂಭವಾಗಲಿವೆ. ಇನ್ನು ಮಕ್ಕಳು (Students) ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ಸಂಗೀತ ಮಾಡುವಾಗ ಮೇಣದ ಬತ್ತಿ ಹಚ್ಚುವುದೇಕೆ ಎಆರ್ ರೆಹಮಾನ್ – Kannada News | Why AR Rahman light candle while composing music

ಭಾರತದ ನಂಬರ್ 1 ಸಂಗೀತ ನಿರ್ದೇಶಕ ಎಆರ್ ರೆಹಮಾನ್ (AR Rahman), ಹಲವು ದಶಕಗಳಿಂದಲೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ. ಬಹಳ ವರ್ಸಟೈಲ್ ಸಂಗೀತ ನಿರ್​ದೇಶಕರಾಗಿರುವ ರೆಹಮಾನ್, ಭಾರತ ಕಂಡ ಈ ವರೆಗಿನ ಅತ್ಯುತ್ತಮ ಸಂಗೀತ ನಿರ್ದೇಶಕ ಎಂದು ಖುದ್ದು ಜಾವೇದ್ ಆಖ್ತರ್ ಬಣ್ಣಿಸಿದ್ದಾರೆ. ಅದಕ್ಕೆ ಕಾರಣವೇನು ಎಂದು ಸಹ ಅವರು ಸಂದರ್ಶನವೊಂದರಲ್ಲಿ ವಿವರಿಸಿದ್ದಾರೆ. ಅಂದಹಾಗೆ ಈ ವರೆಗೆ ಸಾವಿರಾರು ಅತ್ಯದ್ಭುತ ಹಾಡುಗಳನ್ನು ನೀಡಿರುವ ಎಆರ್ ರೆಹಮಾನ್, ಪ್ರತಿಬಾರಿ ಸಂಗೀತ ನೀಡುವಾಗಲೂ ಕೋಣೆಯಲ್ಲಿ ಮೇಣದಬತ್ತಿಯೊಂದನ್ನು ಹಚ್ಚುತ್ತಾರಂತೆ. ಇದಕ್ಕೆ…

Read More

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಮ್ಯೂಚುವಲ್ ಫಂಡ್​ಗಿಂತಲೂ ಹೆಚ್ಚಿನ ಲಾಭ ನೀಡುತ್ತಾ ಇಪಿಎಫ್? ಪಿಂಚಣಿ ಸ್ಕೀಮ್​ನಲ್ಲಿ ಹೆಚ್ಚಿನ ಜನರಿಗೆ ಗೊತ್ತಿಲ್ಲದ ಸಂಗತಿಯೊಂದಿದೆ – Kannada News

ಇಪಿಎಫ್ (EPF) ಎಂಬುದು ಉದ್ಯೋಗಿಗಳ ನಿವೃತ್ತಿ ಅಥವಾ ಭವಿಷ್ಯದ ಕಾಲದ ಸುರಕ್ಷತೆಗೆಂದು ರೂಪಿಸಲಾಗಿದೆ. ಇದರಲ್ಲಿ ಸಾಮಾನ್ಯ ಎಫ್​ಡಿಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಸರ್ಕಾರ ಒದಗಿಸುತ್ತದೆ. ಆದರೆ, ಇಪಿಎಫ್​ನಲ್ಲಿ ವಾರ್ಷಿಕವಾಗಿ ಶೇ. 8.25 ಮಾತ್ರವೇ ಬಡ್ಡಿ ಸಿಗುತ್ತದೆ. ಮ್ಯೂಚುವಲ್ ಫಂಡ್​ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುತ್ತದೆ. ಹೀಗಾಗಿ, ಇಪಿಎಫ್​ನಿಂದ ಹಣ ತೆಗೆದು ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿ ಎಂದು ಕೆಲ ಹಣಕಾಸು ಪರಿಣಿತರು ಸಲಹೆ ನೀಡುವುದುಂಟು. ಆದರೆ, ಇಪಿಎಫ್​ನ ಉದ್ದೇಶ ಬೇರೆ, ಮ್ಯೂಚುವಲ್ ಫಂಡ್​ನ ಉದ್ದೇಶ ಬೇರೆ. ಎರಡೂ ಬೇರೆ ಬೇರೆ…

Read More

ರಕ್ಷಣೆಗೆ ಹೋದವರಿಗೇ ಕಾದಿತ್ತು ಆಪತ್ತು, ಅಮೆರಿಕದಲ್ಲಿ ಮೂವರನ್ನು ಬಲಿ ಪಡೆದ ನಿಗೂಢ ವಸ್ತು, ಸಿಬ್ಬಂದಿ ಅಸ್ವಸ್ಥ – Kannada News | Mysterious Substance Incident in New Mexico Leaves Three Dead, Responders Quarantined

ನ್ಯೂ ಮೆಕ್ಸಿಕೋ, ಮೇ 21: ಅಮೆರಿಕ(America)ದ ನ್ಯೂ ಮೆಕ್ಸಿಕೋ ರಾಜ್ಯದ ಅಲ್ಬುಕರ್ಕ್ ನಗರದ ಸಮೀಪವಿರುವ ಮೌಂಟೇನ್‌ಏರ್ ಎಂಬ ಗ್ರಾಮೀಣ ಪ್ರದೇಶದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದೆ. ಮನೆಯೊಂದರಲ್ಲಿ ಮಾದಕವಸ್ತು ಮಿತಿಮೀರಿದ ಸೇವನೆಯಿಂದ (Drug Overdose) ಜನರು ಪ್ರಜ್ಞಾಹೀನರಾಗಿದ್ದಾರೆ ಎಂಬ ಮಾಹಿತಿ ಪಡೆದು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಆದರೆ, ಅಲ್ಲಿ ಅವರಿಗೆ ಕಾದಿದ್ದು ಮಾತ್ರ ದೊಡ್ಡ ಗಂಡಾಂತರ. ಪೊಲೀಸರು ಮತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದಾಗ ಮನೆಯೊಳಗೆ ನಾಲ್ಕು ಜನರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಅವರಲ್ಲಿ…

Read More

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿಶ್ವ ತಂಬಾಕು ರಹಿತ ದಿನ: ಧೂಮಪಾನಕ್ಕಿಂತಲೂ ಧೂಮರಹಿತ ತಂಬಾಕು ಹೆಚ್ಚು ಅಪಾಯಕಾರಿ ಏಕೆ?

ವಿಶ್ವ ತಂಬಾಕು ರಹಿತ ದಿನImage Credit source: Pinterest ವಿಶ್ವದಾದ್ಯಂತ ತಡೆಗಟ್ಟಬಹುದಾದ ಸಾವುಗಳಿಗೆ ತಂಬಾಕು ಅತ್ಯಂತ ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ತಂಬಾಕಿನ ಹಾನಿಯ ಬಗ್ಗೆ ಮಾತನಾಡುವಾಗ ಸಿಗರೇಟ್ ಮತ್ತು ಬೀಡಿ ಧೂಮಪಾನಕ್ಕೆ ಮಾತ್ರ ಹೆಚ್ಚಿನ ಗಮನ ನೀಡಲಾಗುತ್ತದೆ. ಆದರೆ ವಾಸ್ತವದಲ್ಲಿ, ಭಾರತದಲ್ಲಿ ಗುಟ್ಕಾ, ಖೈನಿ, ಪಾನ್, ಜರ್ದಾ ಮತ್ತು ಇತರೆ ಧೂಮರಹಿತ ತಂಬಾಕು ಉತ್ಪನ್ನಗಳು ಧೂಮಪಾನಕ್ಕಿಂತಲೂ ಮೌನವಾಗಿ, ತೀವ್ರವಾಗಿ ಸಮಾಜದ ಆರೋಗ್ಯವನ್ನು ನುಂಗಿ ನೀರು ಕುಡಿಯುತ್ತಿವೆ. ಬಾಯಿಯ ಕೋಶಗಳ ಮೇಲೆ ನೇರ ಮತ್ತು ನಿರಂತರ ದಾಳಿ: ಧೂಮಪಾನದಲ್ಲಿ…

Read More

ನಾನು ನಟ ಹೌದು, ಆದ್ರೆ ರಾಜಕೀಯದಲ್ಲಿ ನಾಟಕ ಮಾಡಲ್ಲ: ಟೀಕಾಕಾರರಿಗೆ ವಿಜಯ್ ಖಡಕ್ ತಿರುಗೇಟು – Kannada News | Actor Thalapathy Vijay TVK speech in Chennai on Tamil Nadu Elections Karur Stampede

ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamil Nadu Elections) ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಚೆನ್ನೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ತಮ್ಮನ್ನು ಟೀಕಿಸುವವರ ವಿರುದ್ಧ ಕೆಂಡಕಾರಿದ್ದಾರೆ. ತಮ್ಮನ್ನು ಕೇವಲ ನಟ ಎಂದು ಹೀಯಾಳಿಸುತ್ತಿರುವವರಿಗೆ ವಿಜಯ್ (Thalapathy Vijay) ತಿರುಗೇಟು ನೀಡಿದ್ದಾರೆ. ಚೆನ್ನೈನಲ್ಲಿ ಮಂಗಳವಾರ (ಏಪ್ರಿಲ್ 21) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತ ಪಕ್ಷ ಮತ್ತು ತಮ್ಮನ್ನು ಟೀಕಿಸುವ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು…

Read More