ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…