Headlines

ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

ಜನ ವಿಶ್ವಾಸ ವಿಧೇಯಕ 2026: ಸಣ್ಣ ತಪ್ಪುಗಳಿಗೆ ಶಿಕ್ಷೆಯಿಲ್ಲ, ದಂಡವಷ್ಟೇ

ಲೋಕಸಭೆಯಲ್ಲಿ 2026ರ ಮಾರ್ಚ್‌ 27ರಂದು ಮಂಡನೆಯಾದ ಮಹತ್ವದ ‘ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026’ (Jan Vishwas Amendment Bill) ಏಪ್ರಿಲ್‌ 1ರಂದು ಅಂಗೀಕಾರಗೊಂಡಿತು. ಮರುದಿನವೇ ರಾಜ್ಯಸಭೆಯಲ್ಲೂ ಇದಕ್ಕೆ ಅನುಮೋದನೆ ದೊರೆಯಿತು. ಸಣ್ಣಪುಟ್ಟ ತಾಂತ್ರಿಕ ತಪ್ಪುಗಳಿಗೆ ಜೈಲು ಶಿಕ್ಷೆಯ ಬದಲು ಕೇವಲ ದಂಡ ವಿಧಿಸುವ ಮೂಲಕ ಉದ್ಯಮಸ್ನೇಹಿ ವಾತಾವರಣ (Ease of Doing Business) ನಿರ್ಮಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಇದು ಏಕರೂಪದ ಆಡಳಿತಾತ್ಮಕ ವ್ಯವಸ್ಥೆಯನ್ನು ಜಾರಿಗೊಳಿಸಲಿದೆ. 24 ಸದಸ್ಯರ ಆಯ್ಕೆ ಸಮಿತಿಯು 49 ಸಭೆಗಳನ್ನು…

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More

ವಯನಾಡು ‘ಕೈ’ ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ರಾರಾಜಿಸಿದ ಪೋಸ್ಟರ್​​!

ತಿರುವನಂತಪುರಂ, ಮೇ 13: ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ…

Read More

World Milk Day 2026: ವಿಶ್ವ ಹಾಲು ದಿನವನ್ನು ಯಾವ ಉದ್ದೇಶಕ್ಕಾಗಿ ಆಚರಿಸಲಾಗುತ್ತದೆ?

ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು, ವಿಟಮಿನ್ ಬಿ 12, ವಿಟಮಿನ್ ಡಿ ಮತ್ತು ಹೇರಳವಾದ ಪ್ರೋಟೀನ್‌ಗಳಂತಹ ಖನಿಜಗಳಿಂದ ತುಂಬಿದ ಹಾಲು (Milk) ಒಂದು ಸಂಪೂರ್ಣ ಆಹಾರವಾಗಿದೆ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ದೊರೆಯುತ್ತದೆ. ಹೀಗೆ ಹಾಲಿನ ಆರೋಗ್ಯ ಪ್ರಯೋಜನಗಳು,  ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮೂಡಿಸಲು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 18th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ಕಡಿಮೆ ಆಗಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 65 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ….

Read More

ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | After Politicians, Now Muslim Religious Leaders Slam Congress Over Davanagere South Ticket and of Dynasty Politics

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ…

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ – Kannada News | Kumar Bangarappa talks about CM Siddaramaiah in Sarkari Nyaya Bele Angadi press meet

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ…

Read More

ನೂತನ ದಂಪತಿಗಳಿಂದ ಜಗಮೆಚ್ಚುವ ಕಾರ್ಯ: ಸರ್ಕಾರಿ ಶಾಲೆಗಳಿಗೆ ರಶ್ಮಿಕಾ-ವಿಜಯ್ ದೇಣಿಗೆ – Kannada News | Rashmika and Vijay giving scholarships to students of 44 government schools

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ಮದುವೆ ಆಗಿದ್ದಾರೆ. ಇವರ ಮದುವೆ ಭಾರಿ ಅದ್ಧೂರಿಯಾಗಿ ನೆರವೇರಿದೆ. ಇವರ ಮದುವೆಗೆ ಸುಮಾರು ಕೋಟಿಗಳೇ ಖರ್ಚಾಗಿವೆ. ಇವರು ಮದುವೆಗೆ ಧರಿಸಿದ್ದ ಚಿನ್ನದ ಬೆಲೆಯೇ ಸುಮಾರು 6-7 ಕೋಟಿಗಳದ್ದಾಗಿತ್ತು ಎನ್ನಲಾಗುತ್ತಿದೆ. ಮದುವೆಗೆ ಭಾರಿ ಮೊತ್ತ ಖರ್ಚು ಮಾಡಿರುವ ಈ ದಂಪತಿ ಇದೀಗ ತಮ್ಮ ದುಡಿಮೆಯ ಕೆಲ ಭಾಗವನ್ನು ಸಮಾಜ ಸೇವೆಗೂ ಬಳಸುತ್ತಿದ್ದಾರೆ. ಈಗಾಗಲೇ ತಮ್ಮ ಅಭಿಮಾನಿಗಳಿಗೆ ಸಿಹಿ ಕಳಿಸುವ ಮೂಲಕ ಗಮನ ಸೆಳೆದಿರುವ ರಶ್ಮಿಕಾ ಮತ್ತು ವಿಜಯ್…

Read More

Makar Sankranti: ಮಕರ ಸಂಕ್ರಾಂತಿಗೆ ಈ ವಸ್ತು ಮನೆಗೆ ತನ್ನಿ; ನಿಮ್ಮ ಅದೃಷ್ಟವೇ ಬದಲಾಗಲಿದೆ – Kannada News | Makar sankranti attract wealth and positivity with these 5 auspicious vastu items

ಹಿಂದೂ ಸಂಪ್ರದಾಯದಲ್ಲಿ ಮಕರ ಸಂಕ್ರಾಂತಿಗೆ ಹೆಚ್ಚಿನ ಮಹತ್ವವಿದೆ. ಈ ದಿನ ಕೆಲವು ವಸ್ತುಗಳನ್ನು ಮನೆಗೆ ತರುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಆದ್ದರಿಂದ ಮನೆಯಲ್ಲಿರುವ ಆರ್ಥಿಕ ಸಮಸ್ಯೆಗಳನ್ನು ತೊಡೆದುಹಾಕಲು ಮತ್ತು ಲಕ್ಷ್ಮಿ ದೇವಿಯ ಅನುಗ್ರಹವನ್ನು ಆಕರ್ಷಿಸಲು ಈ ಹಬ್ಬದಂದು ಯಾವ ವಸ್ತುಗಳನ್ನು ಖರೀದಿಸಬೇಕು ಎಂಬುದನ್ನುಇಲ್ಲಿ ತಿಳಿದುಕೊಳ್ಳಿ. ಗಾಳಿ ಗಂಟೆಗಳು(Wind Chimes): ಸಂಕ್ರಾಂತಿಯಂದು ಗಾಳಿ ಗಂಟೆಗಳನ್ನು ತಂದು ಗಾಳಿ ಬೀಸುವ ಸ್ಥಳದಲ್ಲಿ ಇರಿಸಿ. ಇವುಗಳ ಶಬ್ದವು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ ಮತ್ತು…

Read More