0,0,0,1,4,1.. ಕೊನೆಯ ಓವರ್ನಲ್ಲಿ ತಂಡದ ಸೋಲಿಗೆ ಕಾರಣರಾದ ಡೇವಿಡ್ ವಾರ್ನರ್; ವಿಡಿಯೋ – Kannada News | BBL: David Warner’s Fifty Fails to Save Sydney Thunder from Another Loss
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ತಂಡದ ಅದೃಷ್ಟ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಡೇವಿಡ್ ವಾರ್ನರ್ ನಾಯಕತ್ವದ ತಂಡಕ್ಕೆ ಗೆಲುವಿನ ಸಿಹಿಗಿಂತ ಸೋಲಿನ ಕಹಿಯೇ ಎದುರಾಗುತ್ತಿದೆ. ಅದರಲ್ಲೂ ಗೆಲ್ಲುವ ಪಂದ್ಯವನ್ನು ಕಳೆದುಕೊಳ್ಳುತ್ತಿರುವುದು ಸಿಡ್ನಿ ತಂಡದ ದುರಾದೃಷ್ಟವಾಗಿದೆ. ಇಂದು ನಡೆದ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲೂ ಸ್ವತಃ ನಾಯಕ ಡೇವಿಡ್ ವಾರ್ನರ್ ಕೈನಿಂದಲೂ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಒಂದರರ್ಥದಲ್ಲಿ ತಂಡದ ಸೋಲಿಗೆ ನಾಯಕ ವಾರ್ನರ್ ಕಾರಣ ಎಂದರಲೂ ತಪ್ಪಾಗಲಾರದು. ಜನವರಿ 6, ಮಂಗಳವಾರ ಅಡಿಲೇಡ್‌ನಲ್ಲಿ ನಡೆದ…