Headlines

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಭಾರತೀಯ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹೇಗ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಮೋದಿಯವರಿಗೆ ಭಾರತ ಮೂಲದ ಯುವ ಕಲಾವಿದರು ಭಾರತೀಯ ಸಂಪ್ರದಾಯಗಳು ಮತ್ತು ಪರಂಪರೆಯನ್ನು ಪ್ರದರ್ಶಿಸುವ ಸಂಗೀತ, ನೃತ್ಯ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಪ್ರಧಾನ ಮಂತ್ರಿಯವರು ಮೇ 15ರಿಂದ 20ರವರೆಗೆ 5 ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ನೆದರ್ಲ್ಯಾಂಡ್ಸ್​ ಬಳಿಕ ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಕೂಡ ಭೇಟಿ ನೀಡಲಿದ್ದಾರೆ.   ಇನ್ನಷ್ಟು ರಾಷ್ಟ್ರೀಯ…

Read More

ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್ – Kannada News | Krishnappa Gowtham Retires: Karnataka All Rounder Ends 14 Year Cricket Journey

2025 ರ ವರ್ಷ ಅಂತ್ಯವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಕ್ರಿಕೆಟ್‌ಗೆ ಆಘಾತ ಎದುರಾಗಿದೆ. ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಗೌತಮ್ ತಮ್ಮ 14 ವರ್ಷಗಳ ಕ್ರಿಕೆಟ್ ಬದುಕಿಗೆ ಫುಲ್​ಸ್ಟಾಪ್ ಇಟ್ಟಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಗೌತಮ್​ಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ…

Read More

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಚಿಕ್ಕಮಗಳೂರು, (ಮಾರ್ಚ್ 14): ತಂದೆ ತಾಯಿಯರ ಅಂತಿಮ ಸಂಸ್ಕಾರವನ್ನು ಗಂಡು ಮಕ್ಕಳು ಮಾಡುವುದು ಸಾಮಾನ್ಯ. ತಂದೆಯ ಚಿತೆಗೆ ಮೊದಲು ಆತನ ಹಿರಿಯ ಮಗನೇ ಅಗ್ನಿ ಸ್ಪರ್ಶಮಾಡಬೇಕೆಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗಿದೆ. ಆದ್ರೆ, ಚಿಕ್ಕಮಗಳೂರಿನಲ್ಲಿ ಸಹೋದರಿಯರೇ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಹೌದು…ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ವಿಶ್ವನಾಥ್ ಎನ್ನುವರು ಮೃತಪಟ್ಟಿದ್ದು, ಇವರಿಗೆ ಗಂಡು ಮಕ್ಕಳು ಇಲ್ಲ. ಹೀಗಾಗಿ ಇವರ ಅಂತ್ಯಕ್ರಿಯೆಯನ್ನು ಇಬ್ಬರು ಪುತ್ರಿಯರು ಸೇರಿಕೊಂಡು ನೆರವೇರಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಭಾವಸಾರ ಕ್ಷತ್ರಿಯ ಸಮಾಜದಂತೆ…

Read More

ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್ – Kannada News | Jacob bethell Creates New World Record in Cricket

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ ನಡೆದ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ (Jacob bethell) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More

ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು – Kannada News | Security Alert: Pakistan Shaheens vs. England Lions Match Canceled Due to Middle East Conflict

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಎರಡನೇ ಅನಧಿಕೃತ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪೂರ್ವ ನಿಗದಿಯಂತೆ ಈ ಪಂದ್ಯ ಮಾರ್ಚ್ 1, 2026 ರಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇಂಗ್ಲೆಂಡ್-ಪಾಕಿಸ್ತಾನ ಪಂದ್ಯ ರದ್ದು ದುಬೈ ಮತ್ತು ಅಬುಧಾಬಿಯ ಪ್ರಮುಖ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿದೆ. ಇದರ…

Read More

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಶಿವಮೊಗ್ಗ, ಏಪ್ರಿಲ್​​ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ…

Read More

Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು, ಮಾರ್ಚ್​ 18: ಕರ್ನಾಟಕದಲ್ಲಿ ಬೇಸಿಗೆ ಮಳೆ (Rain) ಆರ್ಭಟ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಇಂದು ಕೂಡ ಮಳೆ ಸುರಿದಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಕೂಲ್​ ಕೂಲ್​ ಆಗಿದೆ. ಆಲಿಕಲ್ಲಿನ ಮಳೆ ಕಂಡು ಸಿಟಿ ಮಂದಿ ಫುಲ್ ಖುಷ್​​. ಏಲೆಲ್ಲಿ ಮಳೆ ರಣ ರಣ…

Read More

Gold Rate: ಸತತ ಕುಸಿತದ ಬಳಿಕ ಚಿನ್ನದ ಬೆಲೆ ಸಖತ್ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 12: ಕಳೆದ ಎರಡು ದಿನದಲ್ಲಿ 600 ರೂಗಳಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇವತ್ತು 270 ರೂಗಳಷ್ಟು ಏರಿದೆ. ಬೆಳ್ಳಿ ಬೆಲೆಯೂ 10 ರೂ ಜಂಪ್ ಆಗಿದೆ. ಬಂಗಾರದ ದರ ವಿದೇಶಗಳಲ್ಲೂ ಹೆಚ್ಚಿನ ಕಡೆ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ…

Read More