Headlines

ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ – Kannada News | Another Twist in Bengaluru Techie Murder Case: Police Suspect Assault Before Killing

ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ (Bangalore) ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) (Techie Murder Case) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ…

Read More

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ – Kannada News | Cigarette, Pan Masala and tobacco products To get Costlier From Feb 1 With New Tax

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ…

Read More

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link

Read More

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Narendra Modi called West Bengal phase 1 polling is beginning of end for TMCs jungle raj

ಕೊಲ್ಕತ್ತಾ, ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ದಾಖಲೆಯ ಮತದಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಜಂಗಲ್ ರಾಜ್​ನ ಅಂತ್ಯದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರರೆ. ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಖಂಡಿತವಾಗಿಯೂ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಿಳಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಟಿಎಂಸಿಯನ್ನು ಮಹಿಳಾ ವಿರೋಧಿ ಪಕ್ಷ ಎಂದು ಮೋದಿ ಟೀಕಿಸಿದ್ದಾರೆ. ಚುನಾವಣಾ…

Read More

ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!

ಶಿವಮೊಗ್ಗ, ಮಾರ್ಚ್​ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್‌ಗಳಿವೆ. ಮೂರು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್‌ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

IND vs AFG: ಜೈಸ್ವಾಲ್ ಅಜೇಯ ಶತಕ; ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India Dominates Afghanistan: Clean Sweeps ODI Series After Test Victory in Chennai

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಆತಿಥೇಯ ಭಾರತ 9 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಏಕದಿನ ಸರಣಿಗೂ ಮುನ್ನ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಜಯ ಸಾಧಿಸಿದ್ದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಸಹ ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಭಾರತದ ಪ್ರವಾಸದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನು ಮೂರನೇ ಏಕದಿನ…

Read More

ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ – Kannada News | West Bengal Post Poll Violence: Suvendu Adhikari’s Executive Assistant Chandranath Rath Shot Dead in Madhyamgram

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು…

Read More

ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

ನವದೆಹಲಿ, ಮಾರ್ಚ್ 10: ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಭಾರತಕ್ಕೂ ಇದರ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸಲ್ ಜೊತೆಗೆ ಅನಿಲದ ಅಭಾವ ಭಾರತಕ್ಕೆ ತಾಕತೊಡಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಅಗತ್ಯ ಸರಕುಗಳ ಕಾಯ್ದೆಯನ್ನು ಸಕ್ರಿಯಗೊಳಿಸಿದೆ. ಎಲ್​ಪಿಜಿ ಮತ್ತು ನ್ಯಾಚುರಲ್ ಗ್ಯಾಸ್ ಬಳಸುವವರ ಪೈಕಿ ಆದ್ಯತೆ ಮೇರೆಗೆ ಹಂಚಿಕೆ ಮಾಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಗೃಹ ಬಳಕೆ ಮತ್ತು ವಾಹನಗಳಿಗೆ ಬೇಕಿರುವ ಎಲ್​ಪಿಜಿ, ಪಿಎನ್​ಜಿ ಮತ್ತು…

Read More

ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

ಚಿತ್ರರಂಗದಲ್ಲಿ (Movie Industry) ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗಳಲೆಂದು ತಮಿಳಿನ ಲಿಜೆಂಡರಿ ನಟರೊಬ್ಬರ ಬಗ್ಗೆ ಕೀಳಾಗಿ ಮಾತನಾಡಿರುವುದರನ್ನು ನೆಟ್ಟಗರು ತೀವ್ರವಾಗಿ ಟೀಕಿಸಿದ್ದಾರೆ. ಟಾಲಿವುಡ್‌ನ ಹಿರಿಯ…

Read More