Headlines

ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ – Kannada News | Jana Nayagan Censor Trouble: Vijay’s Film Release in Doubt, High Court Approached

ಎಲ್ಲವೂ ಅಂದುಕೊಂಡಂತೆ ನಡೆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 9ರಂದು ರಿಲೀಸ್ ಆಗಲಿದೆ. ಈ ವಾಕ್ಯವನ್ನು ಹೇಳಲು ಒಂದು ಕಾರಣವೂ ಇದೆ. ಸದ್ಯ ‘ಜನ ನಾಯಗನ್’ ತಂಡಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಡಿಸೆಂಬರ್ 19ರಂದು ಸೆನ್ಸಾರ್ ತಂಡ ಸಿನಿಮಾ ವೀಕ್ಷಿಸಿದೆ. ಸಿನಿಮಾ ರಿಲೀಸ್ ಹತ್ತಿರವಾದರೂ ಇನ್ನೂ ಪ್ರಮಾಣಪತ್ರ ಸಿಕ್ಕಿಲ್ಲ. ಈ ವಿಷಯ ಚರ್ಚೆ ಹುಟ್ಟುಹಾಕಿದೆ. ಇದನ್ನು ಪ್ರಶ್ನಿಸಿ ತಂಡದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ರಾಜಕೀಯ ಕಥಾ ಹಂದರದ ಕಥೆ, ಧರ್ಮದ…

Read More

ಜೂಲಿಯನ್ ಅಸ್ಸೆಂಜ್ ಬಿಡುಗಡೆಗೆ ಕಾರಣವಾದ ಪ್ರಸಿದ್ಧ ವಕೀಲ ಬ್ಯಾರಿ ಪೊಲಾಕ್ ಈಗ ನಿಕೋಲಸ್​ರನ್ನೂ ಬಿಡಿಸ್ತಾರಾ? – Kannada News | Nicolas Maduro’s Defense: Barry Pollack, The Man Who Freed Julian Assange

ವಾಷಿಂಗ್ಟನ್, ಜನವರಿ 06: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ(Nicolas Maduro) ಈಗ ಅಮೆರಿಕದ ವಶದಲ್ಲಿದ್ದಾರೆ. ಅದಕ್ಕೂ ಮುನ್ನ ತಾಕತ್ತಿದ್ದರೆ ತನ್ನ ಹಿಡೀರಿ ಎಂದು ನಿಕೋಲಸ್ ಡೊನಾಲ್ಡ್​ ಟ್ರಂಪ್​ಗೆ ಸವಾಲು ಹಾಕಿದ್ದರು. ಸವಾಲನ್ನು ಸವಾಲಾಗಿಯೇ ಸ್ವೀಕರಿಸಿ ಅಮೆರಿಕ ಸೇನೆಯು ಕ್ಯಾರಕಾಸ್​ನಲ್ಲಿ ನಿಕೋಲಸ್ ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಈಗ ನಿಕೋಲಸ್ ಅಮೆರಿಕದ ವಶದಲ್ಲಿದ್ದಾರೆ.  ನಿಕೋಲಸ್​ನಷ್ಟೇ ಅವರ ವಕೀಲ ಬ್ಯಾರಿ ಪೊಲಾಕ್ ಅವರ ಬಗ್ಗೆಯೂ ಹೆಚ್ಚು ಚರ್ಚೆ ನಡೆಯುತ್ತಿದೆ. ಸಾಮಾನ್ಯ ವಕೀಲರ ಬಗ್ಗೆ ಇಷ್ಟೇಕೆ ಚರ್ಚೆ ಎಂದು ನಿಮಗೆ ಅನಿಸಬಹುದು ಆದರೆ ಅವರು…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದು, ಹೊಸ ವರ್ಷದ…

Read More

World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ – Kannada News | World’s Largest Monolithic Shiva Linga at Virat Ramayan Temple, Champaran

ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್​​ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಿಂದ ರಸ್ತೆ ಮೂಲಕ ಸುಮಾರು 2,100 ಕಿಲೋಮೀಟರ್ ದೂರದಲ್ಲಿರುವ ಚಂಪಾರಣ್ಯಕ್ಕೆ ತರಲಾಗಿದೆ. ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 17 ರಂದು ಶಿವಲಿಂಗ…

Read More

ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday

ನೆಚ್ಚಿನ ಹಿರೋನ ಬರ್ತ್​​ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್ – Kannada News | Karnataka Bomb Threats: Mysuru, Bagalkote Courts Receive Email Hoaxes

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಮೈಸೂರು/ ಬಾಗಲಕೋಟೆ, ಜನವರಿ 06: ಕಳೆದ ತಿಂಗಳಲ್ಲಿ ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿತ್ತು. ಇದೀಗ ಮತ್ತೊಮ್ಮೆ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಹಳೆ ಕೋರ್ಟ್ ಹಾಗೂ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ತಪಾಸಣೆ ನಡೆಸಲಾಗಿದೆ. ಆತ್ಮಾಹುತಿ ದಾಳಿ ಮಾಡುವುದಾಗಿ ಬೆದರಿಕೆ ಮೈಸೂರಿನಲ್ಲಿ ಮಧ್ಯಾಹ್ನ 1.55ಕ್ಕೆ ಮೂರು ಆರ್‌ಡಿಎಕ್ಸ್ ಬಾಂಬ್…

Read More

56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. 115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು…

Read More

Railway stocks: ಬಜೆಟ್​ಗೆ ಮುಂಚೆ ರೈಲ್ವೆ ಕ್ಷೇತ್ರದ ಯಾವ ಷೇರುಗಳನ್ನು ಖರೀದಿಸಬಹುದು? – Kannada News | Demand for railway stocks, weeks ahead of 2026 Budget

ನವದೆಹಲಿ, ಜನವರಿ 6: ಬಜೆಟ್ ಮಂಡನೆಗೆ (Union Budget) ಕೆಲವೇ ವಾರ ಬಾಕಿ ಇದೆ. ನಿರೀಕ್ಷೆಗಳು ಹಲವಿವೆ. ರೈಲ್ವೆ ಕ್ಷೇತ್ರದಲ್ಲೂ (Indian Railways) ನಿರೀಕ್ಷೆ ಹೆಚ್ಚಿದೆ. ಆ ಕ್ಷೇತ್ರದ ಹಲವು ಕಂಪನಿಗಳ ಷೇರುಗಳಿಗೆ ಇತ್ತೀಚೆಗೆ ಬೇಡಿಕೆ ಹೆಚ್ಚುತ್ತಿದೆ. ರೈಲ್ವೆ ಸ್ಟಾಕ್​ಗಳು ಕಳೆದ ಎರಡು ವಾರಗಳಲ್ಲಿ ಸರಾಸರಿಯಾಗಿ ಶೇ. 13ರಷ್ಟು ಏರಿವೆ. ಇತ್ತೀಚೆಗೆ ರೈಲು ಪ್ರಯಾಣ ದರವನ್ನು ಏರಿಸಿರುವುದು, ಮುಂಬರುವ ಬಜೆಟ್​ನಲ್ಲಿ ಪೂರಕ ಕ್ರಮಗಳಿಗೆ ನಿರೀಕ್ಷೆ ಹೆಚ್ಚಿರುವುದು ರೈಲು ಷೇರುಗಳ ಮೇಲೆ ಹೂಡಿಕೆದಾರರ ಕಣ್ಣು ನೆಡುವಂತೆ ಮಾಡಿದೆ. ಡಿಸೆಂಬರ್…

Read More

ಬಿಗ್ ಬಾಸ್ ಫಿನಾಲೆ ಯಾವಾಗ? ಇನ್ನೂ ಎಷ್ಟು ಎಲಿಮಿನೇಷನ್ ನಡೆಯುತ್ತೆ? – Kannada News | Bigg Boss Kannada 12 Finale: Date, Eliminations, Winner name and Prize Money Revealed

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹಂತ ತಲುಪಿದೆ. ಕಳೆದ ಕೆಲವು ವಾರಗಳಿಂದ ಈ ಶೋ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬರುತ್ತಿದೆ. ಈಗ ಶೋ ಕೊನೆ ಆಗುವ ಹಂತ ತಲುಪಿದೆ. ಜನವರಿ 17 ಹಾಗೂ 18ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಅದಕ್ಕೂ ಮೊದಲು ಎಷ್ಟು ಎಲಿಮಿನೇಷನ್ ನಡೆಯುತ್ತದೆ? ಫಿನಾಲೆ ಯಾವ ರೀತಿಯಲ್ಲಿ ನಡೆಯುತ್ತದೆ ಎಂಬ ಬಗ್ಗೆ ಇಲ್ಲಿದೆ ವಿವರ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಈಗ 15ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ದೊಡ್ಮನೆಯಲ್ಲಿ…

Read More