Headlines

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More

Video: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ – Kannada News | A little girl scolding her parents in her own language

ಅಪ್ಪ ಅಂದ್ರೆ ಹೆಣ್ಣು ಮಕ್ಕಳಿಗೆ (daughter) ತುಂಬಾನೇ ಇಷ್ಟ. ಮನೆಯಲ್ಲಿ ಹೆಣ್ಣು ಮಗುವಿದ್ದರೆ ತಾಯಿಗಿಂತ ತಂದೆಯನ್ನೇ ಹೆಚ್ಚು ಹಚ್ಚಿಕೊಂಡು ಬಿಡುವುದಿದೆ. ಇದೀಗ ಪುಟ್ಟ ಮಗುವೊಂದು ಹೆತ್ತವರ ಮೇಲೆ ಕೋಪಗೊಂಡಂತಿದೆ. ಹೀಗಾಗಿ ಅಪ್ಪನ ಮುಂದೆ ನಿಂತು ತನ್ನದೇ ಭಾಷೆಯಲ್ಲಿ ಬೈಯುತ್ತಿದ್ದು, ಈ ಮುದ್ದಾದ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಪುಟಾಣಿಯ ಕ್ಯೂಟ್ ನೆಸ್‌ಗೆ ಫುಲ್ ಫಿದಾ ಆಗಿದ್ದಾರೆ. Alpha Culture ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಮುದ್ದಾದ ಬೈಗುಳದ ದೃಶ್ಯ…

Read More

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು….

Read More

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ? – Kannada News | International Mother Language Day 2026: Do you know why International Mother Language Day is celebrated?

ಅಂತಾರಾಷ್ಟ್ರೀಯ ಮಾತೃಭಾಷಾ ದಿನImage Credit source: Pinterest ಮಾತೃ ಭಾಷೆ (Mother Language) ಕೇವಲ ಸಂವಹನ ಸಾಧನವಲ್ಲ, ಅದು ಸಂಸ್ಕೃತಿ  ಭಾವನೆಗಳ ಪ್ರತೀಕವಾಗಿದೆ. ಈ ಪ್ರಪಂಚದಾದ್ಯಂತ ಹಲವು ಭಾಷೆಗಳಿದ್ದು, ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನ ಭಾಷೆಗಳನ್ನು ಮಾತನಾಡಲಾಗುತ್ತದೆ. ಆದರೆ ಇಂದು ಇಂಗ್ಲಿಷ್‌ ಭಾಷೆಗೆ ಮಾತ್ರ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಯುನೆಸ್ಕೋ ಪ್ರಕಾರ, ವಿಶ್ವಾದ್ಯಂತ ಸುಮಾರು 7,000 ಭಾಷೆಗಳಿದ್ದು, ಔಪಚಾರಿಕ ಶಿಕ್ಷಣದಲ್ಲಿ ಕೇವಲ 351 ಭಾಷೆಗಳನ್ನು ಮಾತ್ರ ಬಳಸಲಾಗುತ್ತದೆ. ಇನ್ನೂ ಜಾಗತೀಕರಣ, ನಗರೀಕರಣ ಮತ್ತು ಬದಲಾಗುತ್ತಿರುವ ಸಾಮಾಜಿಕ ರಚನೆಗಳಿಂದಾಗಿ, ಹೆಚ್ಚಿನ…

Read More

Minister D. Sudhakar Passes Away: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! – Kannada News | Karnataka Minister D. Sudhakar Passes Away at 65 in Bengaluru’s KIMS Hospital

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ. ಮೊದಲು…

Read More

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ? – Kannada News | What are there inside Rashmika Mandanna and Vijay Deverakonda wedding invitation box

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ತೆಲುಗಿನ ನಟ ವಿಜಯ್ ದೇವರಕೊಂಡ ತಮ್ಮ ಬಹುವರ್ಷಗಳ ಪ್ರೀತಿಯನ್ನು ದಾಂಪತ್ಯಕ್ಕೆ ಬಡ್ತಿ ನೀಡುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಅದ್ಧೂರಿಯಾಗಿ ವಿವಾಹ ಆಗಲಿದ್ದು, ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಈ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ವಿವಾಹ ಆಗಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ ಸಹ ಬಲು ಅದ್ಧೂರಿಯಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಆಮಂತ್ರಣ ಪತ್ರಿಕೆ ಬಾಕ್ಸ್ ಮಾದರಿಯಲ್ಲಿದ್ದು, ಬಾಕ್ಸ್​​ನಲ್ಲಿ…

Read More

‘ನನ್ನ ಗಂಡನಿಗೆ ಅಕ್ರಮ ಸಂಬಂಧ ಇದೆ’: ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಪತಿ ಎಸ್ಕೇಪ್ – Kannada News | KR Puram Family Drama: Wife Reveals Confinement, Husband’s Affair and Talaq Plea

ಹಾಸನ, ಫೆ. 5: ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನಡೆದ ಘಟನೆಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಹತ್ತು ವರ್ಷಗಳ ಸುಂದರ ಸಂಸಾರ, ಕೋಟಿ ಕೋಟಿ ಆಸ್ತಿ ಮತ್ತು ಮುದ್ದಾದ ಮಗುವಿದ್ದರೂ ಸಹ ಪತ್ನಿಗೆ ಹಿಂಸೆ ನೀಡಿರುವ ಘಟನೆಯೊಂದು ಹಾಸನದಲ್ಲಿ ಬೆಚ್ಚಿ ಬೀಳಿಸಿದೆ. ನಿಧಾ ಮತ್ತು ಮೊಹಮ್ಮದ್ ಉಮೇರ್​ಗೆ ಮದುವೆಯಾಗಿ (Hassan domestic dispute) 10 ವರ್ಷಗಳಾಗಿದ್ದು, ಒಂದು ಗಂಡು ಮಗುವಿದೆ. ಪತಿ ಉಮೇರ್ ತನಗೆ ತಲಾಖ್ ನೀಡಲು ಮುಂದಾಗಿದ್ದಾನೆ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಈ…

Read More

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ? – Kannada News | Dileep Raj’s Sudden Demise: Abhinaya Reveals Shocking Health Update and Untimely Death

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು….

Read More

ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ

ಬೆಂಗಳೂರು, (ಮಾರ್ಚ್ 09): ಆನೇಕಲ್‌ನಲ್ಲಿ (Anekal)  ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೌದು..ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ (Tamil Nadu) ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ…

Read More