ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ

ಕಾಮರೆಡ್ಡಿ, ಮಾರ್ಚ್​ 22: ತೆಲಂಗಾಣದ ಕಾಮರೆಡ್ಡಿಯಲ್ಲಿ ದುರಂತವೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗಷ್ಟೇ ನಾಲ್ವರು ಹಸೆಮಣೆ ಏರಿದ್ದರು, ಸಂಭ್ರದ ನಡುವೆ ಈ ದುರ್ಘಟನೆ ನಡೆದಿದೆ. ಮದುವೆಯಾದ ಒಂದು ತಿಂಗಳೊಳಗೆ ಈ ದುರಂತ ಸಂಭವಿಸಿದ್ದು, ಎರಡೂ ಕುಟುಂಬಗಳು ತೀವ್ರ ದುಃಖದಲ್ಲಿ ಮುಳುಗಿವೆ. ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿ ಮಂಡಲದ ಘನಪುರ ಗ್ರಾಮದ ವಿನಯ್ ಕುಮಾರ್ (31) ಮತ್ತು ವಿಜಯ್ ಕುಮಾರ್ ಅವಳಿ ಸಹೋದರರು ಕೀರ್ತಿ ಮತ್ತು ಕೀರ್ತನಾ…

Read More

‘ಧುರಂಧರ್ 2’ ಯಶಸ್ಸು: ಸಂಜಯ್ ದತ್ ಬಗ್ಗೆ ಮೆಚ್ಚುಗೆಯ ಮಾತಾಡಿದ ರಾಘವ್ ಚಡ್ಡಾ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೇಂಜ್’ (Dhurandhar: The Revenge) ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದ್ದು, ಚಿತ್ರದ ಪ್ರತಿಯೊಬ್ಬ ಕಲಾವಿದರಿಗೂ ಪ್ರೇಕ್ಷಕರಿಂದ ಅಪಾರ ಪ್ರೀತಿ ವ್ಯಕ್ತವಾಗುತ್ತಿದೆ. ಈ ನಡುವೆ, ರಾಜಕಾರಣಿ ರಾಘವ್ ಚಡ್ಡಾ ಅವರು ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ವೈರಲ್ ಆಗಿದೆ. ಇತ್ತೀಚೆಗೆ ರಾಜಕೀಯದ ಏರಿಳಿತಗಳ ಕಾರಣದಿಂದ ಸುದ್ದಿಯಲ್ಲಿದ್ದ ರಾಘವ್ ಚಡ್ಡಾ (Raghav Chadha) ಅವರು ಈಗ ಬಾಲಿವುಡ್​ ನಟನ ಸ್ನೇಹದ…

Read More

ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ – Kannada News | 45 Movie And Devil Movie Releasing today Here is The live video

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ಅಭಿನಯಿಸಿದ್ದಾರೆ. ಈ ಎರಡೂ ಚಿತ್ರಗಳು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ವಿಮರ್ಶೆ ಏನು? ಸಿನಿಮಾ ನೋಡಿದವರು ಯಾವ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ ಎಂಬುದರ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

Horoscope Today 03 January : ಇಂದು ಈ ರಾಶಿಗೆ ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ – Kannada News | Horoscope Today in Kannada on 03 January Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು…

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ? – Kannada News | Karnataka Budget 2026: Siddaramaiah 17th Budget Date, Time, When and Where to Watch Live? here Is details

ಬೆಂಗಳೂರು, (ಮಾರ್ಚ್ 05) : 2026-27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರು (Siddaramaiah) ಮಾರ್ಚ್ 6ರಂದು ಬೆಳಗ್ಗೆ 10.15ಕ್ಕೆ  ಬಜೆಟ್ ಮಂಡಿಸಲಿದ್ದು, ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ. ಹಣಕಾಸು ಇಲಾಖೆ ಸಿದ್ದಪಡಿಸಿದ…

Read More

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ – Kannada News | Bigg Boss Kannada: Ashwini Gowda’s Task Win and Raghu Gowda In Shock

ಬಿಗ್ ಬಾಸ್ ಮನೆಯಲ್ಲಿ ವ್ಯಕ್ತಿತ್ವ ಎಷ್ಟು ಮುಖ್ಯವಾಗುತ್ತದೆಯೋ ಟಾಸ್ಕ್ ಆಡೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಟಾಸ್ಕ್​​​ ಉತ್ತಮವಾಗಿ ಆಡುತ್ತಾರೆ ಎಂದರೆ ಅವರಿಗೆ ಹೆಚ್ಚು ಸ್ಕೋಪ್ ಸಿಗುತ್ತದೆ. ಈ ಬಾರಿ ಎಲ್ಲರೂ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಆಟವನ್ನು ಹಲವು ಬಾರಿ ಹಾಳು ಮಾಡಿದ್ದಾರೆ. ಅಶ್ವಿನಿ ಅವರು ಈವರೆಗೆ ಟಾಸ್ಕ್ ವಿನ್ ಆಗಿ ಕ್ಯಾಪ್ಟನ್ ಆಗಿಲ್ಲ. ಆದರೆ, ಫಿನಾಲೆ ಸಮೀಪಿಸುವಾಗ ಅವರು ಆಡಿದ ರೀತಿ ಗಮನ ಸೆಳೆದಿದೆ. ಎದುರಾಳಿಗಳು ಕೂಡ ಭೇಷ್ ಎಂದಿದ್ದಾರೆ. ಅಶ್ವಿನಿ ಗೌಡ ಅವರು ತಮ್ಮ…

Read More