ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ – Kannada News | Bengaluru ED raids On online gaming company Games Kraft
ಬೆಂಗಳೂರು, (ಮೇ 07): ಆನ್ ಲೈನ್ ಗೇಮಿಂಗ್ ಕಂಪನಿಯ (online gaming company )ಮೇಲೆ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ದಾಳಿ (Bengaluru ED raids) ಮಾಡಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ Games Kraft ಕಂಪನಿಯ ಮೇಲೆ ದೆಹಲಿ ಹಾಗೂ ಬೆಂಗಳೂರಿನಲ್ಲಿ 16 ಕಡೆ ದಾಳಿ ನಡೆದಿದೆ. ಅಲ್ಲದೇ ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿಯಾಗಿದ್ದು, ದಾಳಿಯಲ್ಲಿ ಇಡಿ ಅಧಿಕಾರಿಗಳು ಕೋಟ್ಯಾಂತರ…